ಮೈಸೂರು: ಪಶುಪಾಲನಾ ಇಲಾಖೆಗೆ 700 ಡಿ ಗ್ರೂಪ್ ನೌಕರರ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮತಿ ನೀಡಿದ್ದು, ಶೀಘ್ರದಲ್ಲೇ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ...
ಬಿಜೆಪಿಯಿಂದ ವಿಜಯಪುರ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೋಪ ಎದುರಿಸುತಿದ್ದ ಗೋಪಾಲ್ ಜೋಶಿ ಅವರನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿದ ಬೆನ್ನಲ್ಲೇ ಎಸಿಪಿ ಚಂದನ್ ನೇತೃತ್ವದಲ್ಲಿ ಗೋಪಾಲ್ ಜೋಶಿ ಮನೆ ಮೇಲೆ ದಾಳಿ...
ಅಕ್ಟೋಬರ್ 23ರಿಂದ ಮೂರು ದಿನ ಕಿತ್ತೂರು ಉತ್ಸವ ನಡೆಯಲಿದ್ದು, ಕಿತ್ತೂರು ಪಟ್ಟಣದ ಕೋಟೆ ಆವರಣದಲ್ಲಿ ಆಯೋಜನೆ ಮಾಡಲಾಗಿದೆ ಎಂದು ಶಾಸಕ ಬಾಬಾಸಾಹೇಬ್ ಪಾಟೀಲ್ ಹೇಳಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಿತ್ತೂರು...
ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆ ಕೋಲಾರ ಕೇತ್ರವನ್ನು ಬಿಟ್ಟುಕೊಟ್ಟಿದ್ದೆವು. ಅದೇ ರೀತಿ ಜೆಡಿಎಸ್ ಮುಖಂಡರು ಚನ್ನಪಟ್ಟಣ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡಬೇಕು ಎಂದು ಬಿಜೆಪಿ ವಕ್ತಾರ ಅಶ್ವತ್ಥನಾರಾಯಣ ಆಗ್ರಹಪಡಿಸಿದ್ದಾರೆ.
ರಾಮನಗರದಲ್ಲಿ ಮಾತನಾಡಿದ ಅವರು, ಕೋಲಾರ ಕ್ಷೇತ್ರ...
ಕಲಬುರಗಿ: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಆರೋಪದಲ್ಲಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸುನಿಲ್ ವಲ್ಯಾಪುರ ಅವರ ಮನೆಯ ಮೇಲೆ ಸಿಐಡಿ ಅಧಿಕಾರಿಗಳ ತಂಡ ಶನಿವಾರ ದಿಡೀರ್ ದಾಳಿ ನಡೆಸಿದೆ.
2022ರಲ್ಲಿ...
ಬಿಜೆಪಿಯಿಂದ ವಿಜಯಪುರ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೋಪ ಎದುರಿಸುತಿದ್ದ ಗೋಪಾಲ್ ಜೋಶಿ ಅವರನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ.
ನಾಗಠಾಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದೇವಾನಂದ ಫೂಲ್ ಸಿಂಗ್ ಚವ್ಹಾಣ್ ಅವರಿಂದ...
ಕುಟುಂಬ ಸಾಲದ ಸುಳಿಯಲ್ಲಿದ್ದು ಗೃಹಲಕ್ಷ್ಮಿ ಹಣದಿಂದ B.Ed 4ನೇ ಸೆಮಿಸ್ಟರ್ ಪರೀಕ್ಷೆಯ ಶುಲ್ಕವನ್ನ ಕಟ್ಟಿದೆ ಎಂದು ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿದ್ದ ವಿದ್ಯಾರ್ಥಿಯ ಬಗ್ಗೆ ಮರು ಟ್ವೀಟ್ ಮಾಡಿ ಸಿಎಂ ಸಿದ್ದರಾಮಯ್ಯ ತಮ್ಮ...
ಮಾಜಿ ಮುಖ್ಯಮಂತ್ರಿ ಎಸ್ಎಮ್ ಕೃಷ್ಣ ವಯೋಸಹಜ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ಇಂದು ದಾಖಲಾಗಿದ್ದಾರೆ.
92 ವರ್ಷದ ಎಸ್ಎಮ್ ಕೃಷ್ಣ ಅವರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡಾ. ಸತ್ಯನಾರಾಯಣ ಹಾಗೂ ಸನಿಲ್ ಕಾರಂತ್...
ಮುಡಾ ಹಗರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಮೈಸೂರು ಲೋಕಸಭಾ ಸದಸ್ಯ ಯದುವೀರ್ ಒಡೆಯರ್ ಒತ್ತಾಯಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಡಾ ಹಗರಣದ ವಿರುದ್ಧ...
ಸಾರ್ವಜನಿಕ ಸಮಾರಂಭದಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹಮದ್ ಖಾನ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಶಾಸಕ ಬಸನಗೌಡ ಪಾಟೀಲ್...