ಪೊಲೀಸರು ಹೊಸದೊಂದು ಟ್ರಾವೆಲ್ ಸ್ಕೀಂ ಪ್ರಾರಂಭಿಸಿದ್ದು, ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯವರೆಗೆ ಮಹಿಳೆಯರಿಗೆ ಉಚಿತ ಪ್ರಯಾಣ ನೀಡುತ್ತಾರೆ ಅಂತಾ ಕಿಡಿಗೇಡಿಗಳು ಸುಳ್ಳು ಸುದ್ದಿ ಹಬ್ಬಿಸಿದ್ದರು.
ಜೊತೆಗೆ ಒಂಟಿ ಮಹಿಳೆಯರಿಗೆ ವಾಹನ ಸಿಗದಿದ್ದರೆ...
ಹಾಸನ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್ಡಿ ರೇವಣ್ಣ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್ಐಟಿ ಸಾವಿರಾರು ಪುಟಗಳ ಚಾರ್ಜ್ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.
ಸಂತ್ರಸ್ತ...
ಮುಡಾ ಬದಲಿ ನಿವೇಶ ಪ್ರಕರಣದಲ್ಲಿ ವ್ಯವಸ್ಥಿತವಾಗಿ ಸಿಲುಕಿಸಲು ಹೊರಟಿರುವ ಬಿಜೆಪಿ ಮತ್ತು ಜೆಡಿಎಸ್ ಗೆ ಮತ್ತೊಂದು ಅಸ್ತ್ರ ಸಿಕ್ಕಂತಾಗಿದೆ. ಪ್ರಾಸಿಕ್ಯೂಷನ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿ, ಕೊಂಚ ರಿಲೀಫ್ ನಲ್ಲಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ...
ಬಳ್ಳಾರಿ ಬಳಿ JSW ಸ್ಟೀಲ್ ಲಿಮಿಟೆಡ್ (ಜಿಂದಾಲ್) ಕಂಪನಿಗೆ 2006 -07ರಲ್ಲಿ ಗುತ್ತಿಗೆ ಮತ್ತು ಮಾರಾಟದ ಆಧಾರದ ಮಂಜೂರು ಮಾಡಿದ್ದ 3,667.31 ಎಕರೆ ಜಮೀನನ್ನು ಜಿಂದಾಲ್ ಕಂಪೆನಿಗೆ ಶುದ್ದ ಕ್ರಯ ಮಾಡಿಕೊಡಲು ಗುರುವಾರ...
ಜ್ವರ, ಶೀತ, ಅಲರ್ಜಿಗಳಿಗೆ ಬಳಸುವಂತಹ ಬ್ಯಾಕ್ಟೀರಿಯಾ ವಿರೋಧಿ ಔಷಧಿಗಳಾದ 156 ಫಿಕ್ಸೆಡ್ ಡೋಸ್ ಕಾಂಬಿನೇಷನ್ ಔಷಧಿಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಈ ಔಷಧಿಗಳು ಮನುಷ್ಯರಿಗೆ ಅಪಾಯವನ್ನುಂಟು ಮಾಡುವ ಸಾಧ್ಯತೆ ಇದೆ ಎಂದು...
ರಾಜ್ಯ ಸರ್ಕಾರದ ವಿರುದ್ಧ ಪ್ರಾಸಿಕ್ಯೂಷನ್ ಅಸ್ತ್ರ ಪ್ರಯೋಗಿಸುತ್ತಿರುವ ರಾಜ್ಯಪಾಲ ಗೆಹಲೋತ್ ಅವರನ್ನು ಹಿಂದಕ್ಕೆ ಕರೆಸಿಕೊಳ್ಳಬೇಕೆಂದು ಆಗ್ರಹಿಸಿ ರಾಷ್ಟ್ರಪತಿ ಬಳಿಗೆ ನಿಯೋಗ ಕೊಂಡೊಯ್ಯಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆಗ್ರಹಿಸಿದೆ.
ಈ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಸಿಎಂ...
ನಾಡಹಬ್ಬ ದಸರಾ ಸಂಭ್ರಮಕ್ಕೆ ಗಜಪಯಣ ಮೂಲಕ ಆರಂಭ ದೊರಕಿದೆ. ದಸರಾ ಹಬ್ಬಕ್ಕಾಗಿ ಹಲವು ಸಿದ್ಧತೆ ನಡೆಯುತ್ತಿದೆ. ಮೈಸೂರಿಗೆ ಆಗಮಿಸಿರುವ ಗಜಪಡೆಯು ಅರಣ್ಯ ಇಲಾಖೆ ಆವರಣದಲ್ಲಿ ವಿಶ್ರಾಂತಿ ತೆಗೆದುಕೊಂಡಿದ್ದು, ಇಂದು ಜಯ ಮಾರ್ತಾಂಡ ದ್ವಾರದ...
ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಸಾಕ್ಷಿ ಹೇಳಲು ಹೊರಟಿದ್ದ ಮಹಿಳಾ ಕುಸ್ತಿಪಟುಗಳ ಭದ್ರತೆಯನ್ನು ದೆಹಲಿ ಪೊಲೀಸರು ಹಿಂಪಡೆದಿದ್ದಾರೆ ಎಂದು ವಿನೇಶ್ ಫೋಗಟ್ ಆರೋಪಿಸಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದಾರೆ.
ಭದ್ರತೆಯನ್ನು ಹಿಂತೆಗೆದುಕೊಂಡಿರುದರಿಂದ ಕುಸ್ತಿಪಟುಗಳು...
ರಾಜ್ಯದಲ್ಲಿ ಮಳೆಯಾರ್ಭಟ ಮುಂದುವರೆದಿದೆ. ಮುಂದಿನ 7 ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ವರುಣಾರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಾಗಲಕೋಟೆ, ವಿಜಯಪುರ, ಬೀದರ್ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆ, ಗುಡುಗು...
ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ವಿಚಾರವಾಗಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ದೆಹಲಿ ಪ್ರವಾಸ ಕೈಗೊಂಡಿದ್ದು, ಹೈಕಮಾಂಡ್...