ಕೋಲ್ಕತ್ತಾದಲ್ಲಿ ವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರೋ ಹೇಯ ಕೃತ್ಯದ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಸರ್ಕಾರಿ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳು 24 ಗಂಟೆ ಕಾಲ OPD ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿವೆ....
ಡಿಸಿಎಂ ಡಿಕೆ ಶಿವಕುಮಾರ್ ಆಜ್ಞೆಯ ಮೇರೆಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ 20 ಜನ ಹೆಚ್ಚುವರಿ ಪಿಡಿಒಗಳನ್ನ ನಿಯೋಜನೆಗೊಳಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ.
ನಿಯೋಜನೆಗೂ ಮೊದಲು ಇಲಾಖೆ ಆಯುಕ್ತರಿಂದ ಅನುಮೋದನೆ ಕಡ್ಡಾಯವಾಗಿರುತ್ತದೆ. ಆದರೆ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಬದಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅನುಮತಿ ನೀಡಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಸಂಜೆ ಸಚಿವ ಸಂಪುಟ ಸಭೆ ನಡೆಸಲು...
ಬೆಂಗಳೂರು: ಮುಡಾ ಪ್ರಕರಣ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಆದರೆ ಯಡಿಯೂರಪ್ಪ ಪ್ರಕರಣದಲ್ಲಿ ಆದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜೀನಾಮೆ ನೀಡುವ ಸಾಧ್ಯತೆ ತುಂಬಾ ಕಡಿಮೆ ಅಥವಾ ಇಲ್ಲವೇ ಇಲ್ಲ.
ರಾಜ್ಯಪಾಲರ ಬಳಿ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಬದಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ.
ಟಿ. ಜೆ. ಅಬ್ರಾಹಂ ಎಂಬುವವರು ಮುಡಾ ಬದಲಿ ನಿವೇಶನ ಹಂಚಿಕೆ ವಿಚಾರದಲ್ಲಿ...
ಮಹಿಳೆಯರ ಸಹಭಾಗಿತ್ವವಿಲ್ಲದ ಸ್ವಾತಂತ್ರ್ಯವು ನಿಜ ಅರ್ಥದಲ್ಲಿ ಅರ್ಥಹೀನ. ಸಮ-ಸಮಾಜವನ್ನು ನಿರ್ಮಾಣ ಮಾಡಬೇಕಾದುದು ನಮ್ಮೆಲ್ಲರ ಆದ್ಯ ಕರ್ತವ್ಯವೂ ಜವಾಬ್ದಾರಿಯೂ ಆಗಿದೆ - ಡಾ|| ದಿಲೀಪಕುಮಾರ ಎಸ್. ನವಲೆ, ಮನೋವಿಜ್ಞಾನಿ
ನಾವು -ನೀವುಗಳೆಲ್ಲ ತಂತ್ರಜ್ಞಾನದ ಯುಗದಲ್ಲಿ ಜೀವಿಸುತ್ತಿದ್ದೇವೆ....
"ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಬ್ರಿಟಿಷರ ಜೊತೆ ಕೈಜೋಡಿಸಿದ್ದ ದೇಶದ್ರೋಹಿಗಳು, ಇಂದು ಅಧಿಕಾರ ಸಿಕ್ಕ ತಕ್ಷಣ ನಮಗೆ ದೇಶ ಭಕ್ತಿಯ ಪಾಠ ಮಾಡುತ್ತಿರುವುದು ದುರಂತ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ಕ್ವೀನ್ಸ್ ರಸ್ತೆಯ...
ಹೊಸದಿಲ್ಲಿ: ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿರುವ ಭಾರತಕ್ಕೆ ಪ್ಯಾರಿಸ್ ನಿಂದ ಕಹಿ ಸುದ್ದಿ ಬಂದಿದೆ. ನೂರು ಗ್ರಾಂ ತೂಕ ಹೆಚ್ಚಾದ ಕಾರಣ ಅನರ್ಹತೆಗೆ ಒಳಗಾದ ಭಾರತೀಯ ಕುಸ್ತಿಪಟು ವಿನೇಶ್ ಪೋಗಟ್ ಜಂಟಿ ಬೆಳ್ಳಿಪದಕಕ್ಕಾಗಿ ಸಲ್ಲಿಸಿದ್ದ ಅರ್ಜಿಯನ್ನು...
ಬೆಂಗಳೂರು: ಗ್ಯಾರೆಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಕೈಬಿಡುವುದಿಲ್ಲ. ಸಾಮಾಜಿಕ ನ್ಯಾಯ ಮತ್ತು ಆರ್ಥಿಕ ಸಮಾನತೆಗೆ ವಿಶೇಷವಾದ ಆದ್ಯತೆ ನೀಡಿ ರಾಜ್ಯದ ಸರ್ವತೋಮುಖ ಬೆಳವಣಿಗೆಯನ್ನು ಸಾಧಿಸುವ ಮತ್ತು ಆ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ಪಾಲ್ಗೊಳ್ಳುವ...
'ನೀವು ಯಾವ ಕೇಸ್ ?' ಎಂದು ನಾನಿದ್ದ ಜೈಲಿನ ವಾರ್ಡ್ ನಲ್ಲಿದ್ದ ವಿಚಾರಣಾಧೀನ ಕೈದಿಯೊಬ್ಬರನ್ನು ಕೇಳಿದ್ದೆ, ಆತ 'ನಾಗಪಾತ್ರಿ ರಾಬರಿ ಕೇಸ್' ಎಂದಿದ್ದ !. ಇದೊಂದು ಅಪರೂಪದ ಕೇಸ್ ಎಂದುಕೊಂಡು ಆತನ ಎದುರು...