- Advertisement -spot_img

TAG

women

WhatsApp ಮೂಲಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ ಸಿಪಿ ಯೋಗೇಶ್ವರ್

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ. ಯೋಗೇಶ್ವ‌ರ್ ಕಣಕ್ಕಿಳಿಯುವುದು ಖಚಿತವಾಗಿದೆ. ಇಂದು ಬೆಳಗ್ಗೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ನಿವಾಸದಲ್ಲಿ ಮಾತುಕತೆ ನಡೆಸಿ ಸಿಎಂ ಸಿದ್ದರಾಮಯ್ಯ ಅವರನ್ನು ಸಹ ಭೇಟಿ ಮಾಡಿದ್ದಾರೆ....

ವೀರರಾಣಿ ಚೆನ್ನಮ್ಮಳ ಸವಿ ನೆನಪುಗಳು

ಇಂದಿಗೆ (ಅಕ್ಟೋಬರ್‌ 23) ಕಿತ್ತೂರಿನ ವೀರರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಸಾರಿದ ಸಂಗ್ರಾಮಕ್ಕೆ 200 ವರ್ಷ ಆಗುತ್ತಿದೆ. ಚೆನ್ನಮ್ಮ ಬ್ರಿಟಿಷರಿಗೆ ಪ್ರತಿರೋಧ ಒಡ್ಡಿದ ಸಾಹಸಗಾಥೆ ಸದಾ ಚಿರಸ್ಥಾಯಿ. ಈ ಐತಿಹಾಸಿಕ ವಿಜಯದ...

ಡಿಕೆಶಿ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಸಿಪಿ ಯೋಗೇಶ್ವರ್: ಚನ್ನಪಟ್ಟಣ ಟಿಕೆಟ್ ಫಿಕ್ಸ್!

ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಇಬ್ಬರೂ ನಾಯಕರಿಗೆ ಪ್ರತಿಷ್ಠೆಯ ಅಖಾಡವಾಗಿರುವ ಚನ್ನಪಟ್ಟಣ ಉಪ ಚುನಾವಣೆ ಟಿಕೆಟ್‌ ಗೊಂದಲ ಬಹುತೇಕ ಫೈನಲ್ ಆದಂತೆ ಕಣುತ್ತಿದೆ. ಹೌದು, ಕುಮಾರಸ್ವಾಮಿ ಕ್ಷೇತ್ರವಾದ ಚನ್ನಪಟ್ಟಣವನ್ನು...

ಬಿಗ್ ಬಾಸ್ ಶೋನಲ್ಲಿ ಮಾನವ ಹಕ್ಕುಗಳು ಉಲ್ಲಂಘನೆ ಆಗಿಲ್ಲ, ಕೇಸ್ ಕ್ಲೋಸ್: ಮಾನವ ಹಕ್ಕುಗಳ ಆಯೋಗ ಆದೇಶ

ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಮಾನವ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ ಎನ್ನುವ ಆರೋಪಿಸಿ ಸಾಮಾಜಿಕ ಕಾರ್ಯಕರ್ತೆ ಎಂ.ನಾಗಮಣಿ ಎನ್ನುವವರು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಕೊಟ್ಟಿದ್ದು. ಈ ದೂರಿನ ಮೇರೆಗೆ ಪರಿಶೀಲನೆ ನಡೆಸಿದ ಆಯೋಗ...

ಸಂಡೂರು ಕ್ಷೇತ್ರದ ಟಿಕೆಟ್ ಸಂಸದ ತುಕಾರಾಂ ಪತ್ನಿ ಅನ್ನಪೂರ್ಣ ಅವರಿಗೆ: ಸಿಎಂ ಸಿದ್ದರಾಮಯ್ಯ

ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಪೈಕಿ ಸಂಡೂರು ವಿಧಾನಸಭಾ ಕ್ಷೇತ್ರದ ಟಿಕೆಟ್​ ನಿರೀಕ್ಷೆಯಂತೆ ಸಂಸದ ಇ ತುಕಾರಾಂ ಅವರ ಪತ್ನಿ ಅನ್ನಪೂರ್ಣ ಅವರಿಗೆ ಸಿಗುವುದು ಪಕ್ಕಾ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾದೆ. ಮೈಸೂರಿನಲ್ಲಿ...

ಮಳೆ ಅನಾಹುತ ವರದಿ ಬಂದಿದೆ, ಪರಿಹಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ: ಸಿಎಂ

ಪ್ರಕೃತಿ ವಿಕೋಪದಿಂದ ಬಿದ್ದಿರುವ ಮಳೆ ಕಾರಣದಿಂದ ಆಗಿರುವ ಅನಾಹುತಗಳಿಗೆ ಪರಿಹಾರ ನೀಡುತ್ತೇವೆ ಅದಕ್ಕೆ ಬೇಕಾದ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮಳೆ ಅನಾಹುತಗಳ ಕುರಿತು...

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ವಿಧಾನ ಪರಿಷತ್ ಉಪ ಚುನಾವಣೆ: ಶೇ 97.91ಮತದಾನ

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯರ ಆಯ್ಕೆಗಾಗಿ ನಡೆದ ಉಪ ಚುನಾವಣೆಯಲ್ಲಿ ಶೇ. 97.91ರಷ್ಟು ಮತದಾನವಾಗಿದೆ. ಕೋಟಾ ಶ್ರೀನಿವಾಸ ಪೂಜಾರಿ ಅವರು ಲೋಕಸಭೆಗೆ ಆಯ್ಕೆಯಾಗಿದ್ದು,...

ಅಮ್ಮ ಮತ್ತು ಆಕೆಯ ಗೆಳತಿಯರು

“ಹಳ್ಳಿಯ ಹೆಣ್ಣುಮಕ್ಕಳು ಸ್ವತಃ ತಾವೇ ಪಿತೃಪ್ರಧಾನ ವ್ಯವಸ್ಥೆಯ ದೌರ್ಜನ್ಯಗಳನ್ನು ಒಪ್ಪಿಕೊಳ್ಳುತ್ತಾರೆ ಮತ್ತು ಸತಿಧರ್ಮವೇ ಶ್ರೇಷ್ಟವೆಂದು ಬದುಕುತ್ತಿರುತ್ತಾರೆ, ಸಮಾನತೆಯ ಕಲ್ಪನೆ ಇವರಿಗಿರುವುದಿಲ್ಲ ಎಂಬಂತಹ ಹುರುಳಿರದ ತಿಳುವಳಿಕೆಗಳನ್ನು ನಾವು ದೂರಮಾಡಿಕೊಳ್ಳಬೇಕಾಗಿದೆ- ದಿವ್ಯಶ್ರೀ ಅದರಂತೆ, ಯುವ ಲೇಖಕಿ. ಮೊನ್ನೆ...

ಹಾವೇರಿಯಲ್ಲಿ ಭಾರಿ ಮಳೆ: ನೀರಿನಲ್ಲಿ ಸಿಲುಕಿದ್ದ ಪಂಡರಾಪುರಕ್ಕೆ ತೆರಳುತ್ತಿದ್ದ ಭಕ್ತರ ರಕ್ಷಣೆ

ಹಾವೇರಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಪಂಡಾರಪುರಕ್ಕೆ ತೆರಳುತ್ತಿದ್ದ 30 ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಬರದೂರು ಗ್ರಾಮದ ಬಳಿ ನಡೆದಿದ್ದು, ಭಕ್ತರು ನಡು ನೀರಿನಲ್ಲಿ ಸಿಲುಕಿಕೊಂಡಿದ್ದರು. ಅಗ್ನಿಶಾಮಕ ದಳ...

ಸತತ ಮಳೆಗೆ ತತ್ತರಿಸಿದ ಬೆಂಗಳೂರು; ಜಲಾವೃತವಾದ ಬಡಾವಣೆಗಳು, ಕೆರೆಗಳಂತಾದ ರಸ್ತೆಗಳು,

ಹೈರಾಣಾದ ವಾಹನ ಸವಾರರು; ಮುಂದಿನ 3 ಗಂಟೆ ಭಾರಿ ಮಳೆ, ಎಚ್ಚರ ವಹಿಸಿದರೆ ನಿಮಗೇ ಕ್ಷೇಮಕಳೆದ ಶನಿವಾರ ಮತ್ತು ಭಾನುವಾರ ಸುರಿದ ಭಾರಿ ಮಳೆಗೆ ಬೆಂಗಳೂರು ಅಕ್ಷರಶಃ ನಲುಗಿಗ ಹೋಗಿದೆ. ಬಬುತೇಕ ಬಡಾವಣೆಗಳು...

Latest news

- Advertisement -spot_img