- Advertisement -spot_img

TAG

women

ಗೇಟ್ ಬಿದ್ದು ಮೃತಪಟ್ಟ ಬಾಲಕನ ಕುಟುಂಬಕ್ಕೆ ₹10 ಲಕ್ಷ ಮೊತ್ತದ ಪರಿಹಾರ ಚೆಕ್ ವಿತರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ಬಿಬಿಎಂಪಿ ಆಟದ ಮೈದಾನದ ಗೇಟ್ ಬಿದ್ದು ಮೃತಪಟ್ಟ ಬಾಲಕ ನಿರಂಜನ್ ನಿವಾಸಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭೇಟಿ ನೀಡಿ ಪೋಷಕರಿಗೆ ₹10 ಲಕ್ಷ ಮೊತ್ತದ ಪರಿಹಾರದ ಚೆಕ್ ವಿತರಿಸಿದರು. ಮಲ್ಲೇಶ್ವರಂನ ಬಾಲಕನ ನಿವಾಸಕ್ಕೆ...

ಕೊಲೆ ಆರೋಪಿಗೆ ಕಸಾಪ ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷ ಸ್ಥಾನ: ತೀವ್ರ ವಿರೋಧದ ಬೆನ್ನಲ್ಲೇ ಅಧ್ಯಕ್ಷ ಎಂ.ಬಿ. ಕುಮಾರ್ ವಜಾ

ಕಸಾಪ ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷರಾಗಿ ರೌಡಿಶೀಟರ್ ದೀಪು ಕೊಲೆ ಕೇಸ್​ನ 24ನೇ ಆರೋಪಿ ಎಂ.ಬಿ.ಕುಮಾರ್ ಆಯ್ಕೆ ಆಗಿದ್ದರು. ತೀರ್ವ ವಿರೋಧ ವ್ಯಕ್ತವಾದ ಹಿನ್ನೆಲೆ ಈಗ ಶ್ರೀರಂಗಪಟ್ಟಣ ಕಸಾಪ ತಾಲ್ಲೂಕು ಅಧ್ಯಕ್ಷರನ್ನು ಪದವಿಯಿಂದ ವಜಾಗೊಳಿಸಲಾಗಿದೆ. ಶಾಸಕರ...

ರೈತ ಹೋರಾಟದ ಬಗ್ಗೆ ಕಮೆಂಟ್ ಮಾಡಿ ಬಹಿರಂಗವಾಗಿ ಕ್ಷಮೆಯಾಚಿಸಿದ ಕಂಗನಾ

ಕೃಷಿ ಕಾಯ್ದೆಯನ್ನು ಜಾರಿ ಗೊಳಿಸುವ ಕುರಿತಾಗಿ ನೀಡಿದ್ದ ಹೇಳಿಕೆ ನೀಡಿದ್ದ ನಟಿ, ಸಂಸದೆ ಕಂಗನಾ ರನೌತ್ ತನ್ನ ಹೇಳಿಕೆಯನ್ನು ಹಿಂಪಡೆದು ಕ್ಷಮೆಯಾಚಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪ್ರಕಟಿಸಿರುವ ಕಂಗನಾ ರನೌತ್, ‘ನಾನೀಗ ಕೇವಲ ನಟಿಯಲ್ಲ,...

ತನಿಖೆಗೆ ಹೆದರಲ್ಲ, ಕಾನೂನಾತ್ಮಕ ಹೋರಾಟಕ್ಕೆ ಸಜ್ಜು: ಸಿಎಂ ಸಿದ್ದರಾಮಯ್ಯ

ನಾವು ತನಿಖೆಯನ್ನು ಎದುರಿಸಲು ತಯಾರಾಗಿದ್ದೇವೆ. ತನಿಖೆಗೆ ಹೆದುರುವುದಿಲ್ಲ ಹಾಗೂ ಕಾನೂನು ರೀತಿ ಹೋರಾಟ ಮಾಡಲು ತಯಾರಾಗಿದ್ದೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಜನ ಪ್ರತಿನಿಧಿಗಳ ನ್ಯಾಯಾಲಯ ನಿನ್ನೆ ಆದೇಶ...

ಶಿರಾಡಿಘಾಟ್ ರಸ್ತೆಯಲ್ಲಿ ಕಾಮಗಾರಿ: ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ ಪ್ರಯಾಣಿಕರು

ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಘಾಟ್ ರಸ್ತೆಯಲ್ಲಿ ಯಾವುದೇ ಮುನ್ಸೂಚನೆ ನೀಡದೆ, ನಾಮಫಲಕ ಅಳವಡಿಸದೆ ನಡೆಸುತ್ತಿರುವ ಕಾಮಗಾರಿಯಿಂದಾಗಿ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಆಗಿರುವ ಘಟನೆ ವರದಿಯಾಗಿದೆ. ರಾತ್ರಿ ವೇಳೆ ಸಕಲೇಶಪುರ ತಾಲ್ಲೂಕಿನ, ಆನೆಮಹಲ್ ಬಳಿ ನಡೆಯುತ್ತಿರುವ...

ಕನಸುಗಳ ಉಣಬಡಿಸಿದ ನನ್ನ ʼಕಮ್ರʼ

ನನ್ನ ರೂಮಲ್ಲಿ - ನನ್ನ ರೂಮು ಅಂತ ನಂಗೆ ಸಿಕ್ಕಿದ್ದೇ 20 ವರುಷಕ್ಕೆ. ಆದ್ರೂ ಚಿಕ್ಕ ವಯಸ್ಸಿನಲ್ಲಿ ಮನೇಲಿ ಯಾರೂ ಇಲ್ಲದಿದ್ದಾಗ ನನ್ನ ನಿಜ ಸ್ವರೂಪ ಆಚೆ ಬರೋದು. ಸಂಗೀತ ಕಲೀತಿದ್ದೆ ಅಂತ...

‌ಯಾರು ಏನೇ ಅಂದ್ರೂ ತಲೆಕೆಡಿಸ್ಕೋಬೇಡಿ ಸುದೀಪ್‌ ಸರ್‌

ನಮಸ್ತೆ ಸುದೀಪ್ ಸರ್,  ಈಗ ತಾನೆ ನಿಮ್ಮ ಬಿಗ್ ಬಾಸ್ 11ರ ಲಾಂಚಿಂಗ್ ಪ್ರೆಸ್ ಮೀಟ್ ನೋಡಿದೆ. ಅದರಲ್ಲಿ ಪ್ರೆಸ್ ನವರು ಒಬ್ಬರು A23 ಆನ್‌ಲೈನ್ ರಮ್ಮಿ ಕಂಪನಿಯವರು ಕೊಟ್ಟ ದುಡ್ಡಲ್ಲಿ ಬಿಗ್ ಬಾಸ್...

ಏಡ್ಸ್ ಟ್ರ್ಯಾಪ್ ಪ್ರಕರಣ: ಶಾಸಕ ಮುನಿರತ್ನ ನಾಯ್ಡು SIT ಕಸ್ಟಡಿಗೆ

ಶಾಸಕ ಮುನಿರತ್ನ ತನ್ನ ವಿರೋಧಿಗಳನ್ನು ಹಣಿಯಲು ಎಚ್‌ಐವಿ ಸೋಂಕಿತ ಮಹಿಳೆಯರನ್ನು ಹನಿ ಟ್ರ್ಯಾಪ್ ಮಾಡಲು ಬಳಸಿಕೊಂಡಿದ್ದಾರೆ ಎಂದು ದೂರು ದಾಖಲಾಗಿದ್ದು ಈ ಕುರಿತು ವಿಚಾರಣೆ ನಡೆಸಿದ ಕೋರ್ಟ್‌ ಮುನಿರತ್ನ ನಾಯ್ಡು ನನ್ನು 14 ದಿನಗಳ...

ಬಿಗ್‌ಬಾಸ್‌ ಕನ್ನಡ ಸೀಸನ್‌ 11ರ ಆರಂಭಕ್ಕೆ ದಿನಗಣನೆ; ಸೆ. 29ಕ್ಕೆ ಗ್ರ್ಯಾಂಡ್‌ ಓಪನಿಂಗ್‌, ಕಿಚ್ಚ ಸುದೀಪ್‌ ಶೋನ ಸೂತ್ರಧಾರ

ಕಲರ್ಸ್‌ ಕನ್ನಡದಲ್ಲಿ ಪ್ರಸಾರ ಕಾಣಲಿರುವ ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಕಳೆದ ಸೀಸನ್‌ 10ರ ಬಹುದೊಡ್ಡ ಯಶಸ್ಸಿನ ಬಳಿಕ ದೊಡ್ಡ ಜವಾಬ್ದಾರಿಯೊಂದಿಗೆ ಕಲರ್ಸ್‌ ಕನ್ನಡ ಮತ್ತೊಂದು ಸೀಸನ್‌...

ನ್ಯಾಯಾಲಯ ಲೈವ್‌ಸ್ಟ್ರೀಮ್‌ ವಿಡಿಯೋಗಳನ್ನು ತಕ್ಷಣ ತೆಗೆದು ಹಾಕಿ: ಕರ್ನಾಟಕ ಹೈಕೋರ್ಟ್‌ ಆದೇಶ

ಹಲವು ಡಿಜಿಟಲ್‌ ಮೀಡಿಯಾಗಳು, ಯೂಟ್ಯೂಬ್‌ ಚಾನೆಲ್ಗಳು ತಮ್ಮ ವೇದಿಕೆಗಳಲ್ಲಿ ಬಳಕೆ ಮಾಡಿರುವ ಕರ್ನಾಟಕ ಹೈಕೋರ್ಟ್‌ ಲೈವ್‌ಸ್ಟ್ರೀಮ್‌ ವಿಡಿಯೋಗಳನ್ನು ತಕ್ಷಣ ತೆಗೆದು ಹಾಕುವಂತೆ ಯೂಟ್ಯೂಬ್‌, ಫೇಸ್‌ಬುಕ್‌, ಎಕ್ಸ್‌ ಕಾರ್ಪ್‌ಗಳಿಗೆ ಕರ್ನಾಟಕ ಹೈಕೋರ್ಟ್‌ ಮಂಗಳವಾರ ನಿರ್ದೇಶಿಸಿದೆ. ಹೈಕೋರ್ಟ್‌ನ...

Latest news

- Advertisement -spot_img