- Advertisement -spot_img

TAG

women

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸಹೋದರ ಗೋಪಾಲ್‌ ಜೋಶಿ ಅರೆಸ್ಟ್

ಬಿಜೆಪಿಯಿಂದ ವಿಜಯಪುರ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್‌ ಕೊಡಿಸುವುದಾಗಿ ವಂಚಿಸಿದ ಆರೋಪ ಎದುರಿಸುತಿದ್ದ ಗೋಪಾಲ್‌ ಜೋಶಿ ಅವರನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ. ನಾಗಠಾಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದೇವಾನಂದ ಫೂಲ್‌ ಸಿಂಗ್‌ ಚವ್ಹಾಣ್‌ ಅವರಿಂದ...

ಗೃಹಲಕ್ಷ್ಮಿ ಹಣದಿಂದ B.Ed ಪರೀಕ್ಷೆ ಶುಲ್ಕ ಕಟ್ಟಿದ ವಿದ್ಯಾರ್ಥಿ ಉದ್ದೇಶಿಸಿ ಸಿಎಂ ಸಿದ್ದರಾಮಯ್ಯ ಟ್ವೀಟ್

ಕುಟುಂಬ ಸಾಲದ ಸುಳಿಯಲ್ಲಿದ್ದು ಗೃಹಲಕ್ಷ್ಮಿ ಹಣದಿಂದ B.Ed 4ನೇ ಸೆಮಿಸ್ಟರ್ ಪರೀಕ್ಷೆಯ ಶುಲ್ಕವನ್ನ ಕಟ್ಟಿದೆ ಎಂದು ಟ್ವೀಟ್‌ ಮಾಡಿ ಸಂತಸ ಹಂಚಿಕೊಂಡಿದ್ದ ವಿದ್ಯಾರ್ಥಿಯ ಬಗ್ಗೆ ಮರು ಟ್ವೀಟ್‌ ಮಾಡಿ ಸಿಎಂ ಸಿದ್ದರಾಮಯ್ಯ ತಮ್ಮ...

ಮಾಜಿ ಮುಖ್ಯಮಂತ್ರಿ ಎಸ್​ಎಮ್​ ಕೃಷ್ಣ ಆಸ್ಪತ್ರೆಗೆ ದಾಖಲು

ಮಾಜಿ ಮುಖ್ಯಮಂತ್ರಿ ಎಸ್​​ಎಮ್​ ಕೃಷ್ಣ ವಯೋಸಹಜ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ಇಂದು ದಾಖಲಾಗಿದ್ದಾರೆ. 92 ವರ್ಷದ ಎಸ್​ಎಮ್​​ ಕೃಷ್ಣ ಅವರಿಗೆ ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡಾ. ಸತ್ಯನಾರಾಯಣ ಹಾಗೂ ಸನಿಲ್​ ಕಾರಂತ್​...

ನೈತಿಕ ಹೊಣೆ ಹೊತ್ತು CM ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಿ : ಸಂಸದ ಯದುವೀರ್ ಒಡೆಯರ್

ಮುಡಾ ಹಗರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಮೈಸೂರು ಲೋಕಸಭಾ ಸದಸ್ಯ ಯದುವೀರ್ ಒಡೆಯರ್ ಒತ್ತಾಯಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಡಾ ಹಗರಣದ ವಿರುದ್ಧ...

ರಾಹುಲ್ ಗಾಂಧಿ, ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ; ಯತ್ನಾಳ್ ವಿರುದ್ಧ ಎಫ್ ಐ ಆರ್

ಸಾರ್ವಜನಿಕ ಸಮಾರಂಭದಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹಮದ್ ಖಾನ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಶಾಸಕ ಬಸನಗೌಡ ಪಾಟೀಲ್...

ಕೈದಿಗಳಿಗೆ ಐಶಾರಾಮಿ ವ್ಯವಸ್ಥೆ: ಕಲಬುರಗಿ ಜೈಲಿನ ಇಬ್ಬರು ಅಧಿಕಾರಿಗಳು ಅಮಾನತು

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಐಶಾರಾಮಿ ವ್ಯವಸ್ಥೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಜೈಲರ್‌ಗಳಾದ ಶೆಹನಾಜ್ ಹಾಗೂ ಪಾಂಡುರಂಗ ಇಬ್ಬರನ್ನು ಅಮಾನತುಗೊಳಿಸಿ ಕಾರಾಗೃಹ ಇಲಾಖೆಯ ಡಿಜಿ ಆದೇಶ ಹೊರಡಿಸಿದ್ದಾರೆ. ಕೇಂದ್ರ...

ನೈಸ್ ಯೋಜನೆ ಪರ ಡಿಕೆಶಿ: ರೈತ ಸಂಘದಿಂದ ಖಂಡನೆ

ನೈಸ್‌ ರಸ್ತೆ-ಬಿಎಂಐಸಿ ಯೋಜನೆ ಈ ಭಾಗದ ಹಿತದಲ್ಲಿದೆಯೆಂದೂ, ಈಗಲೂ ಬೆಂಗಳೂರು – ಮೈಸೂರು ನಡುವೆ ಇನ್ನೊಂದು ರಸ್ತೆಯ ಅಗತ್ಯವಿದೆಯೆಂದೂ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಹೇಳಿಕೆ ಆ‍ಶ್ಚರ್ಯಕರವಾಗಿದೆ. ಈ ಯೋಜನೆಯ ಮೂಲಕಲ್ಪನೆ, ಅದು...

ಸಾಹಿತ್ಯ ಸಮ್ಮೇಳನದಲ್ಲಿ ಟಿಪ್ಪು ನಿರ್ಲಕ್ಷ್ಯ; ಕಸಾಪ ಅಧ್ಯಕ್ಷ ಮಹೇಶ್ ಜೋಶಿಯಿಂದ ಉಡಾಫೆ ಉತ್ತರ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಗುರುವಾರ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ಸಭೆ ನಡೆಯಿತು. ಈ ಸಭೆಯು ಮಾತನಾಡಿದ ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಸರ್ ಎಂ ವಿಶ್ವೇಶ್ವರಯ್ಯ, ಕೆ ಎಸ್...

ಈ ಮೊಲೆಗಳೇ ಬೇಡ ಎಂಬ ಒಳಮನದ ತಳಮಳ

ನಾನಂತೂ ಆ ದಿನದಿಂದ ಅದೆಷ್ಟೋ ತಿಂಗಳುಗಳ ಕಾಲ ಎಲ್ಲಿ ಹೋದರೂ ವೇಲಿನಿಂದ ಸ್ವೆಟರ್,  ಶಾಲುಗಳಿಂದ ನನ್ನ ಎದೆಯನ್ನ ಮುಚ್ಚಿಕೊಳ್ಳುವುದನ್ನ ಅಭ್ಯಾಸವಾಗಿ ಮಾಡಿಕೊಂಡಿದ್ದೆ. ಅದೆಷ್ಟರ ಮಟ್ಟಿಗೆ ಅಂದರೆ ಬಟ್ಟೆ ತೊಳೆಯುವಾಗ, ಪಾತ್ರೆ ತೊಳೆಯುವಾಗ ಅಷ್ಟೇ...

ವಾಲ್ಮೀಕಿ ಸುತ್ತ ಅನುಮಾನಗಳ ಹುತ್ತ

ಇವತ್ತು ಅಕ್ಟೋಬರ್ 17, ವಾಲ್ಮೀಕಿ ಜಯಂತಿ. ರಾಮಾಯಣ ಮಹಾಕಾವ್ಯದ ಈ ಕರ್ತೃ ಈ ದಿನಾಂಕದಂದು ಹುಟ್ಟಿದ್ದರು ಎಂದು ನಂಬಿ ಈ ದಿನವನ್ನು ರಾಷ್ಟ್ರೀಯ ದಿನವನ್ನಾಗಿ ಆಚರಿಸಲಾಗುತ್ತಿದೆ. ಈ ವಿಶೇಷ ದಿನದ ಹಿನ್ನೆಲೆಯಲ್ಲಿ ವಾಲ್ಮೀಕಿ...

Latest news

- Advertisement -spot_img