ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಅವಘಡಗಳು ಮುಂದುವರಿದಿದೆ. ನಮ್ಮ ಮೆಟ್ರೋ ಜ್ಞಾನ ಭಾರತಿ ನಿಲ್ದಾಣದಲ್ಲಿ ಯುವಕನೊಬ್ಬ ಮೆಟ್ರೋ ಹಳಿಗೆ ಜಿಗಿದಿದ್ದಾನೆ. ಕೂಡಲೇ ಎಚ್ಚೆತ್ತುಕೊಂಡ ಸಿಬ್ಬಂದಿಗಳು ಆತನ ರಕ್ಷಣೆ ಮಾಡಿದ್ದು, ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ.
ಮಂಗಳವಾರ ಮಧ್ಯಾಹ್ನ 2-20ರ...
ಹೆಸರಿಗಷ್ಟೇ ಅದು ಧರ್ಮಸ್ಥಳ ಸಂಘ, ಅದರಲ್ಲಿ ಧರ್ಮವೇ ಇಲ್ಲ. ಕೊಟ್ಟ ಸಾಲಕ್ಕೆ ಬಡವರಿಂದ ಶೇ 40ರಷ್ಟು ಬಡ್ಡಿ ವಸೂಲಿ ಮಾಡುತ್ತಾರೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ...
ಬೆಂಗಳೂರಿನ ಗುತ್ತಿಗೆದಾರರೊಬ್ಬರಿಗೆ ಅವ್ಯಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿರುವುದು ಹಾಗೂ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ನನ್ನು ಪೊಲೀಸರು ಬಂಧಿಸಿ ಕೋರ್ಟ್‌ಗೆ ಹಾಜರುಪಡಿಸಿದ್ದರು. ಈ ಪ್ರಕರಣದ ಬಗ್ಗೆ ವಿಚಾರಣೆ...
ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿರುವ ಪ್ರಕರಣದಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಜೈಲು ಸೇರಿ ಮೂರು ತಿಂಗಳು ಆಗಿದೆ. ಸೆಪ್ಟೆಂಬರ್ 17ಕ್ಕೆ ದರ್ಶನ್ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಂಡಿದ್ದು, ಹೀಗಾಗಿ, ದರ್ಶನ್ ಹಾಗೂ...
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯ...
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬ್ಧ ಜಾಮೀನು ಮಂಜೂರು ಮಾಡಿದೆ.
ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ, ಜಾಮೀನು...
ಕಲ್ಯಾಣ ಕರ್ನಾಟಕ ರಚನೆಯಾಗಿ 10 ವರ್ಷ ಪೂರ್ಣಗೊಂಡಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಅವರ ಸಚಿವ ಸಂಪುಟ ಕಲಬುರಗಿಯಲ್ಲಿ ಸಚಿವ ಸಂಪುಟ ನಡೆಸಲು ತೀರ್ಮಾನಿಸಿದೆ. ಇದರ ಜೊತೆ ದಶಮಾನೋತ್ಸವ ಮತ್ತು ವಿವಿಧ ಯೋಜನೆಗಳನ್ನು ಕಲ್ಯಾಣ...
ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಅರ್ಜಿ ವಿಚಾರಣೆಯು ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿ ವಿಚಾರಣೆಯುವ ನ್ಯಾ. ನೂರ್ಯಕಾಂತ್ ನೇತೃತ್ವದ ದ್ವಿಸದಸ್ಯ...
ಬೆಂಗಳೂರು: ಕೇರಳದ ನ್ಯಾ. ಹೇಮಾ ಸಮಿತಿ ವರದಿ ಬಹಿರಂಗಗೊಂಡ ಬೆನ್ನಲ್ಲಿ ಕರ್ನಾಟಕದ ಸಿನಿಮಾ ರಂಗದ ಕಲಾವಿದೆಯರು, ತಂತ್ರಜ್ಞೆಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ವಿಚಾರಿಸಲು ಇಂದು ರಾಜ್ಯ ಮಹಿಳಾ ಆಯೋಗ, ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ...
ಅರುಣ್ ಜೋಳದಕೂಡ್ಲಿಗಿ
ಯಾವ ಸರ್ವಾಧಿಕಾರಿಯನ್ನು ಆಕ್ವಿನೋ ಮಣಿಸಿದ್ದಳೋ ಆ ಫರ್ಡಿನಾಂಡ್ ಮಾರ್ಕೋಸ್ ನ ಮಗನಾದ ಫರ್ಡಿನಾಂಡ್ ಭಾಂಗ್ ಬಾಂಗ್ ಮಾರ್ಕೋಸ್ ಅಧಿಕಾರಕ್ಕೆ ಬಂದಿರುವುದು ಏನನ್ನು ಸೂಚಿಸುತ್ತದೆ? ಈ ಸ್ಥಿತ್ಯಂತರವೇ ಇಂದಿನ ವರ್ತಮಾನದ ಪ್ರಜಾಪ್ರಭುತ್ವದ ಬಿಕ್ಕಟ್ಟುಗಳನ್ನು ಮುಂದಿಡುತ್ತದೆ...