- Advertisement -spot_img

TAG

women

ವಿಶ್ವನಾಥ್ ಕೂಡ ಮುಡಾದಿಂದ ಬದಲಿ ನಿವೇಶನ ಪಡೆದಿದ್ದಾರೆ: ಮುಡಾ ಅಧ್ಯಕ್ಷ ಮರೀಗೌಡ

ಬಿಜೆಪಿ ಎಂಎಲ್‌ಸಿ ಎಚ್. ವಿಶ್ವನಾಥ್ ಕೂಡ ಮುಡಾದಿಂದ ಬದಲಿ ನಿವೇಶನ ಪಡೆದಿದ್ದಾರೆ. ವಿಶ್ವನಾಥ್ ಪತ್ನಿ ಶಾಂತಮ್ಮ ಅವರ ಹೆಸರಿನಲ್ಲಿ 2017ರಲ್ಲಿ 60×40 ಅಳತೆಯ ಬದಲಿ ನಿವೇಶನ ಪಡೆದಿದ್ದಾರೆ. ಎಂದು ಮುಡಾ ಅಧ್ಯಕ್ಷ ಕೆ...

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಹೆಚ್ಚಳ: ಮುನ್ನೆಚ್ಚರಿಕೆ ಕ್ರಮಕ್ಕೆ ಗ್ರಾಮ ಪಂಚಾಯತಿಗಳಿಗೆಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ...

ಬೆಂಗಳೂರಲ್ಲಿ `ವಿಶ್ವ ಕುಂದಾಪುರ ಕನ್ನಡ ಹಬ್ಬ’; ಇಲ್ಲಿದೆ ಕಾರ್ಯಕ್ರಮದ ವಿವರ

ಕರಾವಳಿಯ ಕುಂದಗನ್ನಡಿಗರು ತಮ್ಮ ಭಾಷೆ-ಬದುಕಿನ ಮೇಲಿನ ಅಭಿಮಾನದಿಂದ ಪ್ರತಿವರ್ಷ ‘ವಿಶ್ವ ಕುಂದಾಪ್ರ/ಕುಂದಾಪುರ ಕನ್ನಡ ದಿನ’ವನ್ನು ಆಚರಣೆ ಮಾಡುತ್ತಿದ್ದು, ಈ ಬಾರಿ ಕುಂದಾಪುರ ಕನ್ನಡ ದಿನಾಚರಣೆಯು ಬೆಂಗಳೂರಿನ ಅರಮನೆ ಮೈದಾನದಲ್ಲಿ ಎರಡು ದಿನ ವಿಜೃಂಭಣೆಯಿಂದ...

ಬೆಳ್ಳಿ ತೆರೆಗೆ ಬರುತ್ತಿದೆ ವಿನಾಯಕ ಬಾಳಿಗಾ ಮರ್ಡರ್ ಮಿಸ್ಟ್ರಿ: ವಿಲನ್ ಯಾರು ಗೊತ್ತೆ?

ಸಾಮಾಜಿಕ ಕಥಾ ಹಂದರ ಮತ್ತು ಕ್ರೈಂ ಮಿಳಿತಗೊಂಡಿರುವ ಸಿನೇಮಾವೊಂದು ಕನ್ನಡ ಚಲನಚಿತ್ರ ಲೋಕಕ್ಕೆ ಲಗ್ಗೆಯಿಡುತ್ತಿದೆ. ಬಾಳಿಗ ಮರ್ಡರ್ ಮಿಸ್ಟ್ರಿ ಎಂಬ ಸಿನೇಮಾವು ಸಿನಿ ಪ್ರೀಯರ ಕೌತುಕಕ್ಕೆ ಕಾರಣವಾಗಿದೆ. ಕರಾವಳಿಯಲ್ಲಿ ನಡೆದ ನೈಜ ಘಟನೆ ಆಧರಿತ...

“ಫ್ರಂ ದೇವರು ಟು ಡೆವಿಲ್ಲು”

ಮನುಷ್ಯನೊಬ್ಬ ಮಾನಸಿಕವಾಗಿ ದುರ್ಬಲನಾದಾಗ ದೇವರು-ದಿಂಡರುಗಳ ಮೊರೆ ಹೋಗುವುದು ಸಹಜ. ಆದರೆ ಈ ಸ್ಥಿತಿಯನ್ನು ಒಂದು ವ್ಯಸನವನ್ನಾಗಿಸುವ ವ್ಯವಸ್ಥೆ ಯಾವುದು? ಕಷ್ಟಗಳೆಂಬ ಕೊಳೆಯನ್ನು ತೊಳೆದುಕೊಳ್ಳಲು ಹೋಗುವ ವ್ಯಕ್ತಿಯೊಬ್ಬ ಅದೇಕೆ ಆ ರಾಡಿಯಲ್ಲೇ ಶಾಶ್ವತವಾಗಿ ಇದ್ದುಬಿಡುತ್ತಾನೆ?...

ಕರ್ನಾಟಕದಲ್ಲಿ 21 IAS ಅಧಿಕಾರಿಗಳ ವರ್ಗಾವಣೆ

ಮೈಸೂರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೇರಿದಂತೆ 21 ಜಿಲ್ಲಾಧಿಕಾರಿಗಳು, ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ನೂತನ ಜಾಗಗಳಿಗೆ ತಕ್ಷಣವೇ ಜಾರಿ ಬರುವಂತೆ ವರ್ಗಾವಣೆ ಹಾಗೂ ನಿಯುಕ್ತಿಗೊಳಿಸಿ ಸರ್ಕಾರದ ರಾಜ್ಯ ಸಿಬ್ಬಂದಿ ಮತ್ತು...

ಪೋಕ್ಸೋ ಪ್ರಕರಣ: ಜುಲೈ 15ಕ್ಕೆ ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪಗೆ ಸಮನ್ಸ್ ಜಾರಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಪೋಕ್ಸೊ ಪ್ರಕರಣ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತೆ ವಿಚಾರಣೆಗೆ ಹಾಜರಾಗುವಂತೆ ನಗರದ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಬಿಎಸ್‌ ಯಡಿಯೂರಪ್ಪ...

ರಾಜ್ಯದ 14 ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಸಾರ್ವಜನಿಕ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ರಾಜ್ಯ ಸರ್ಕಾರ 14 ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ತಕ್ಷಣವೇ ಜಾರಿ ಬರುವಂತೆ ವರ್ಗಾವಣೆ ಹಾಗೂ ನಿಯುಕ್ತಿಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಗುರುವಾರ...

ಹೆಣ್ಮಕ್ಳು ಒಳ ಉಡುಪುಗಳನ್ನು ಎಲ್ಲರಿಗೂ ಕಾಣುವಂತೆ ಒಣಗಿಸ್ಬೇಕಾ? ಒಣಗಿಸ್ಬಾರ್ದಾ?

ಗಂಡಸರ ಬಟ್ಟೆಗಿಲ್ಲದ ತಾರತಮ್ಯ ಮುಚ್ಚುಮರೆ ಈ ಹೆಣ್ಮಕ್ಳ ಬಟ್ಟೆಗೆ ಮಾತ್ರ ಯಾಕೆ ? ಎಂಬುದು ಚಿಂತಿಸಬೇಕಾದ ಸಂಗತಿ. ಹೆಣ್ಮಕ್ಳು ತೊಡೋ ಒಳ ಉಡುಪುಗಳು ಕಲೆಗಳಾಗಿರ್ತಾವೆ ಅಂತಾನ? ಇಲ್ಲ ಹೆಣ್ಣಿನ ಒಳ ಉಡುಪು ಗೌಪ್ಯವಾಗಿರಬೇಕೆಂದೇ?...

ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ; 15 ದಿನಗಳಲ್ಲಿ 7ನೇ ಘಟನೆ ವರದಿ

ಬಿಹಾರದ ಸಿವಾನ್ ಜಿಲ್ಲೆಯ ಗಂಡಕಿ ನದಿಯ ಮೇಲಿನ ಸೇತುವೆಯ ಒಂದು ಭಾಗವು ಬುಧವಾರ ಬೆಳಿಗ್ಗೆ ಕುಸಿದಿದೆ. ಇದು ರಾಜ್ಯದಲ್ಲಿ ಕಳೆದ 15 ದಿನಗಳಲ್ಲಿ ನಡೆದ ಏಳನೇ ಘಟನೆಯಾಗಿದೆ. ಸಿವಾನ್ ಜಿಲ್ಲೆಯ ಡಿಯೋರಿಯಾ ಬ್ಲಾಕ್ನಲ್ಲಿರುವ...

Latest news

- Advertisement -spot_img