ಸೆ.6 ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆಗೆ ಬಾಗಿನ ಅರ್ಪಿಸುವ ನಮ್ಮ ಸಂಪ್ರದಾಯಕ್ಕೆ ಪೂರಕವಾಗಿರುವ ವಿಧಿವಿಧಾನಗಳನ್ನು ನಮ್ಮ ಉಪಮುಖ್ಯಮಂತ್ರಿಗಳು ನಿಶ್ಚಯ ಮಾಡಿದ್ದಾರೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.
ಹಾಸನ ಜಿಲ್ಲೆ, ಸಕಲೇಶಪುರ...
ಸಾರ್ವಜನಿಕ ಗಣೇಶೋತ್ಸವಕ್ಕೆ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯಲು ಆಯಾ ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸುವಂತೆ ಬೆಸ್ಕಾಂ ಕೋರಿದೆ.
ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಬೆಸ್ಕಾಂ, ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ವಿಳಂಬವಿಲ್ಲದೇ, ನಿಯಮಾವಳಿಗಳ ಅನ್ವಯ...
ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಣ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳ ವಿರುದ್ಧ 4800 ಪುಟಗಳ ದೋಷಾರೋಪ ಪಟ್ಟಿಯನ್ನು ಪೊಲೀಸರು 24ನೇ ಎಸಿಎಂಎಂ ಕೋರ್ಟ್‌ಗೆ ಬುಧವಾರ...
ಹಾವೇರಿ : ಮಸೀದಿ ಅಭಿವೃದ್ಧಿ ಅನುದಾನ ಸೇರಿ ಸಮುದಾಯದ ಕಲ್ಯಾಣಕ್ಕೆ ನೀಡುವ ಹಣ ದುರ್ಬಳಕೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್...
ಸಿಎಂ ವಿರುದ್ಧ ‘ಅಪ್ಪನ ಮನೆ ಆಸ್ತಿನಾ’ ಎಂಬ ಪದ ಪ್ರಯೋಗ ಸಂಬಂಧ ವಿರೋಧ ಪಕ್ಷದ ಉಪ ನಾಯಕ ಅರವಿಂದ್ ಬೆಲ್ಲದ್ ಅವರು ಸಿದ್ದರಾಮಯ್ಯನವರ ಬಳಿ ಕ್ಷಮೆಯಾಚಿಸಿದ್ದಾರೆ. ಇನ್ನು ಬಳಸಿದ್ದ ಪದಕ್ಕೆ ಬೆಲ್ಲದ್ ಕ್ಷಮೆಯಾಚಿಸಿರುವುದಕ್ಕೆ ಮುಖ್ಯಮಂತ್ರಿ...
ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಪ್ರಚಲಿತದಲ್ಲಿರುವ ಲೈಂಗಿಕ ದೌರ್ಜನ್ಯದ ಪ್ರಕರಣಗಳನ್ನು ಉದ್ದೇಶಿಸಿ ಬೆಳಕಿಗೆ ತಂದ ʼಹೇಮಾ ಸಮಿತಿʼಯ ವರದಿಯು ಮಲೆಯಾಳಂ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಇದರ ಬೆನ್ನಲ್ಲೇ ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿರುವ ಅನೇಕ ಪ್ರಮುಖ...
ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧಿಸಲಾಗಿದೆ. ಅಲ್ಲದೇ ಚಾಮುಂಡಿ ದರ್ಶನ ವೇಳೆ ಮೊಬೈಲ್ ನಿಷೇಧ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಾಯ್ಯ ಘೋಷಿಸಿದರು.
ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ,...
ರಾಜ್ಯದಲ್ಲಿ ಡೆಂಗ್ಯು ಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಡೆಂಗ್ಯು ಜ್ವರವನ್ನು ಸಾಂಕ್ರಾಮಿಕ ರೋಗವೆಂದು ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.
ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಪ್ರಕಟಿಸಲಾಗಿದ್ದು, ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020 ರ...
ಭೂ ಕಬಳಿಕೆ ಆರೋಪದ ಹಿನ್ನೆಲೆ ಮೇಲ್ಮನೆ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರನ್ನು ವಿಧಾನ ಪರಿಷತ್ ಸ್ಥಾನದಿಂದ ಅನರ್ಹಗೊಳಿಸುವಂತೆ ಆಗ್ರಹಿಸಿ ಸರ್ಕಾರದ ಚೀಫ್ ವಿಪ್ ಸಲೀಂ ಅಹಮದ್ ನೇತೃತ್ವದ ನಿಯೋಗ ರಾಜ್ಯಪಾಲರಿಗೆ ದೂರು...