- Advertisement -spot_img

TAG

women

ನಾವು ನಿಮ್ಮೊಂದಿಗೆ ಇದ್ದೇವೆ, ಎದೆಗುಂದಬೇಡಿ: ಶಾಸಕಾಂಗ ಸಭೆಯಲ್ಲಿ ಸಿಎಂಗೆ ಒಕ್ಕೊರಲ ಬೆಂಬಲ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೈತಿಕ ಬೆಂಬಲ ನೀಡುವ ನಿಟ್ಟಿನಲ್ಲಿ ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಲು ನಿಗದಿಪಡಿಸಿರುವ ಶಾಸಕಾಂಗ ಸಭೆ ಸಂಜೆ ನಡೆದಿದ್ದು, ಸಭೆ ಯಶಸ್ವಿಯಾಗಿದೆ. ಶಾಸಕರೆಲ್ಲರೂ ನಾವು ನಿಮ್ಮೊಂದಿಗಿದ್ದೇವೆ ಎಂದು ಸಿಎಂಗೆ ಒಕ್ಕೊರಲ ಬೆಂಬಲ...

ಬೆಂಗಳೂರಿನ ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ವರೆಗೆ ಸುರಂಗ ರಸ್ತೆ: ಸಚಿವ ಸಂಪುಟ ಒಪ್ಪಿಗೆ

ರಾಜಧಾನಿಯ ಸಂಚಾರ ದಟ್ಟಣೆ ತಗ್ಗಿಸಲು ಹೆಬ್ಬಾಳದ ಎಸ್ಟೀಮ್‌ ಮಾಲ್‌ ಜಂಕ್ಷನ್‌ನಿಂದ ಸಿಲ್‌್ಕಬೋರ್ಡ್‌ನ ಕೆಎಸ್‌ಆರ್‌ಪಿ ಜಂಕ್ಷನ್‌ವರೆಗೆ ಸುರಂಗ ರಸ್ತೆ ನಿರ್ಮಿಸಲು ಯೋಜನೆ ರೂಪಿಸಿದ್ದು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಒಟ್ಟು 18 ಕಿ.ಮೀ ಉದ್ದದ ಸುರಂಗ ರಸ್ತೆ...

ತಾರತಮ್ಯ ಖಂಡಿಸಿ ರಾಜ್ಯಪಾಲರ ವಿರುದ್ಧ ನಿರ್ಣಯ ಕೈಗೊಂಡ ಸಚಿವ ಸಂಪುಟ

ರಾಜಕಾರಣಿಗಳ ವಿರುದ್ಧದ ಪ್ರಕರಣಗಳಲ್ಲಿ ವಿಚಾರಣೆಗೆ ಅನುಮತಿ ನೀಡುವ ವಿಚಾರದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ತಾರತಮ್ಯ ಮಾಡುತ್ತಿದ್ದಾರೆಂಬ ವಿಷಯ ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗುದ್ದು ರಾಜ್ಯಪಾಲರ ವಿರುದ್ಧ ನಿರ್ಣಯ ಕೈಗೊಂಡಿದೆ. ಈ ಕುರಿತು ಸಭೆ...

ನೂರು ಸಿದ್ದರಾಮಯ್ಯ ಬೇಡ ಒಬ್ಬ ಜಮೀರ್‌ನ ಫೇಸ್ ಮಾಡಲಿ: HDKಗೆ ಜಮೀರ್ ಅಹಮದ್ ಖಾನ್ ಸವಾಲು

ಸಿದ್ದರಾಮಯ್ಯ ರಾಜೀನಾಮೆ ಕೇಳಲು ಎಚ್. ಡಿ. ಕುಮಾರಸ್ವಾಮಿ ಗೆ ನೈತಿಕತೆ ಇಲ್ಲ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ವಾಗ್ದಾಳಿ ನಡೆಸಿದ್ದಾರೆ. ಸುದ್ಧಿಗಾರರ ಜತೆ ಮಾತನಾಡಿದ ಅವರು, ಲೋಕಾಯುಕ್ತ...

ರಾಜ್ಯಪಾಲರನ್ನು ನಾವು ಅವಮಾನಿಸಿಲ್ಲ, ರಾಜ್ಯಪಾಲರು ಸಂವಿಧಾನಕ್ಕೆ ಅವಮಾನ ಮಾಡಿದ್ದಾರೆ: ಬಿಕೆ ಹರಿಪ್ರಸಾದ್‌

ಮುಡಾ ಬದಲಿಸಿ ನಿವೇಶನ ಪ್ರಕರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಪರ ನಿಂತಿರುವ ಬಿಕೆ ಹರಿಪ್ರಸಾದ್‌, ರಾಜ್ಯಪಾಲರನ್ನು ನಾವು ಅವಮಾನಿಸಿಲ್ಲ ರಾಜ್ಯಪಾಲರು ಸಂವಿಧಾನಕ್ಕೆ ಅವಮಾನ ಆಗೋ ರೀತಿ ನಡೆದುಕೊಂಡರೆ ಸಂವಿಧಾನದ ಚೌಕಟ್ಟಿನಲ್ಲಿ ಪ್ರತಿಭಟನೆ ಮಾಡೋದು...

ತಪ್ಪನ್ನು ಪ್ರಶ್ನಿಸಿದರೆ ದಲಿತ ಗುರಾಣಿ ಬಳಸುವ ಬಿಜೆಪಿ ನಾಯಕರಿಗೆ ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ ಸಿಎಂ ಸಿದ್ದರಾಮಯ್ಯ

ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ನನಗೆ ಪ್ರಾಸಿಕ್ಯೂಸನ್‌ ಅನುಮತಿ ನೀಡಿರುವಂತೆ  ಕುಮಾರಸ್ವಾಮಿಗೂ ನೀಡದೇ ರಾಜ್ಯಪಾಲರು ತಾರತಮ್ಯ ತೋರುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ದಲಿತ ರಾಜ್ಯಪಾಲರಿಗೆ...

ಪಕ್ಷದ ಧ್ವಜವನ್ನು ಅನಾವರಣಗೊಳಿಸಿದ ನಟ ವಿಜಯ್

ತಮಿಳು ನಟ ವಿಜಯ್ ಗುರುವಾರ ಚೆನ್ನೈನಲ್ಲಿ ತಮ್ಮ ಪಕ್ಷ ತಮಿಳಗ ವೆಟ್ರಿ ಕಳಗಂ (ಟಿವಿಕೆ)ಯ ಧ್ವಜ ಮತ್ತು ಚಿಹ್ನೆಯನ್ನು ಅನಾವರಣಗೊಳಿಸಿದರು ಮತ್ತು ತಮ್ಮ ಪಕ್ಷವು ಸಾಮಾಜಿಕ ನ್ಯಾಯದ ಮಾರ್ಗವನ್ನು ಅನುಸರಿಸುತ್ತದೆ ಎಂದು ಹೇಳಿದರು. ಧ್ವಜವು ಮೇಲಿನ ಮತ್ತು...

ವಿರೋಧ ಪಕ್ಷ ಜನ ವಿರೋಧಿ ಕೆಲಸದಲ್ಲಿ ತೊಡಗಿದೆ, ರಾಜ್ಯಪಾಲರು ಸಂವಿಧಾನ ವಿರೋಧಿ ಕೆಲಸದಲ್ಲಿ ತೊಡಗಿದ್ದಾರೆ: ಎದ್ದೇಳು ಕರ್ನಾಟಕ ಕಿಡಿ

ಕಳೆದ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಬಹುಮತದಿಂದ ಗೆದ್ದು ಅಧಿಕಾರಿ ಹಿಡಿದ ಕಾಂಗ್ರೆಸ್ ಸರ್ಕಾರವನ್ನು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ನಾಯಕರು ಬೀಳಿಸಬೇಕು ಎಂದು ಹುನ್ನಾರಗಳನ್ನು ಮಾಡಿಕೊಂಡು ಬರುತ್ತಿದ್ದಾರೆ. ಆದರೆ ವಿರೋಧ ಪಕ್ಷದಲ್ಲಿರುವ...

ಆಂಧ್ರಪ್ರದೇಶದ ಫಾರ್ಮಾ ಕಂಪನಿಯಲ್ಲಿ ಸ್ಫೋಟ: 18 ಮಂದಿ ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ

ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ರಾಂಬಿಲ್ಲಿ ಮಂಡಲದ ಅಚ್ಯುತಪುರಂ ನಲ್ಲಿ ಫಾರ್ಮಾ ಕಂಪನಿಯ ರಿಯಾಕ್ಟರ್ ಸ್ಫೋಟಗೊಂಡು 18 ಜನರು ಸಾವನ್ನಪ್ಪಿದ್ದಾರೆ. ಅಲ್ಲದೆ 50ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.  ಫಾರ್ಮಾಸ್ಯುಟಿಕಲ್ ಕಂಪನಿ ಕೇಂದ್ರವಾದ ಅಚ್ಯುತಪುರಂ ವಿಶೇಷ...

ಮೀಡಿಯಾ, ಸಾರ್ವಜನಿಕರು ಯಾರು ಏನೇ ಬೈದರೂ ನೀರಿನ ದರ ಏರಿಕೆ ಮಾಡೇ ಮಾಡ್ತೀವಿ: ಡಿಸಿಎಂ ಡಿಕೆ.ಶಿವಕುಮಾರ್

ಮೀಡಿಯಾ, ಸಾರ್ವಜನಿಕರು ಯಾರು ಏನೇ ಬೈದರೂ ನೀರಿನ ದರ ಹೆಚ್ಚಳ ಮಾಡಿಯೇ ಮಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದ ಮುಂಭಾಗದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ 110 ಹಳ್ಳಿಗಳಿಗೆ ಕಾವೇರಿ ನೀರಿನ ಸಂಪರ್ಕ ಕಲ್ಪಿಸುವ...

Latest news

- Advertisement -spot_img