ಭಾರತದಲ್ಲಿ ಜನಸಂಖ್ಯೆ ಪ್ರಮಾಣ ಹೇಗೆ ಕಡಿಮೆ ಮಾಡಬೇಕು ಎಂಬುದರ ಬಗ್ಗೆ ಸರ್ಕಾರಗಳು ತಲೆ ಕೆಡಿಸಿ ಕೊಳ್ಳುತ್ತಿವೆ. ಆದರೆ ಈ ಸ್ವಾಮೀಜಿಗಳು ಮಾತ್ರ ಜನಸಂಖ್ಯೆ ಹೆಚ್ಚು ಮಾಡುವುದರಲ್ಲಿ ಮಗ್ನರಾಗಿದ್ದಾರಾ? ಹೀಗಿದ್ದ ಮೇಲೆ ಮಠ ಬಿಟ್ಟು...
ಧಾರ್ಮಿಕ ನಾಯಕರ ದೃಷ್ಟಿಯಲ್ಲಿ ಲೋಕಕ್ಕೆ ಕಣ್ಣು ತೆರೆಯುವ ಮಕ್ಕಳು, ಆಯಾ ಮತವನ್ನು, ಸಾಂಸ್ಥಿಕ ಧರ್ಮವನ್ನು ಮತ್ತು ಇದನ್ನು ಬೆಳೆಸುವ ಸಲುವಾಗಿಯೇ ಸ್ಥಾಪಿಸಲಾಗುವ ಸ್ಥಾವರಗಳನ್ನು ಉಳಿಸಿ ಬೆಳೆಸುವ ಸರಕುಗಳಾಗಿ ಕಾಣತೊಡಗುತ್ತವೆ. ಹೆಣ್ಣು ಈ ಸರಕು...
ನೆನಪು
ಡಾ.ಅಂಬೇಡ್ಕರರಿಗೆ ತಿಳಿದಿತ್ತು, ಕೋರೇಗಾಂವ್ನಲ್ಲಿ ಮಹಾರ್ ಸೈನಿಕರು ಹೋರಾಡಿದ್ದು ಒಂದು ಸಾಮ್ರಾಜ್ಯದ ವಿರುದ್ಧವಲ್ಲ, ಬದಲಿಗೆ ಒಂದು ವ್ಯವಸ್ಥೆಯ ವಿರುದ್ಧ ಎಂಬುದು. ಯಾವ ವ್ಯವಸ್ಥೆ ತಮ್ಮನ್ನು ಕೀಳಾಗಿ ಕಾಣುತ್ತಿತ್ತೋ ಪ್ರಾಣಿಗಳಿಗಿಂತ ಹೀನಾಯವಾಗಿ ನಡೆಸಿಕೊಳ್ಳುತ್ತಿತ್ತೋ ಅಂತಹ ದೌರ್ಜನ್ಯಕೋರ...
ಬೆಂಗಳೂರು: 14 ಕೋಟಿ ರೂ. ಬೆಲೆ ಬಾಳುವ ಚಿನ್ನಾಭರಣ ಪಡೆದು ವಂಚಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಐಶ್ವರ್ಯಾ ಗೌಡ ಹಾಗೂ ಆಕೆಯ ಪತಿ ಕೆ.ಎನ್.ಹರೀಶ್ ಅವರನ್ನು ಕೂಡಲೇ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ....
ಇತ್ತೀಚೆಗೆ ಬದುಕು ಕಮ್ಯೂನಿಟಿ ಕಾಲೇಜ್ ನಲ್ಲಿ ನಮ್ ಸರ್ಸಿಮಾ (ದು ಸರಸ್ವತಿ) ಹೇಳ್ತಿದ್ಲು, “ಮನ್ಸುರು ಪ್ಯಾಲೆಸ್ಟೈನಲ್ಲಿ ಸತ್ರೇನು ಇಲ್ಲಿ ಸತ್ರೇನು ಮನ್ಸುರು ಮನ್ಸುರೇ” ನಿಜ ಅಲ್ವ? ಈ ಎರಡು ವಿಷಯಗಳನ್ನ ಎಷ್ಟು ಪಾಠ...
ಬೆಂಗಳೂರು: ಹೊಸ ವರ್ಷಾಚರಣೆಗೆ ನೀವು ಎಂಜಿ ರಸ್ತೆಗೆ ಹೊರಟಿದ್ದರೆ ಒಮ್ಮೆ ಈ ಸುದ್ದಿಯನ್ನು ಓದಿ ಹೊರಡಿ. ಇಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬೆಂಗಳೂರು ಪೊಲೀಸರು ಕಟ್ಟಚ್ಚರ ವಹಿಸಿದ್ದಾರೆ. ವಿಶೇಷವಾಗಿ ಹೊಸ ವರ್ಷಾಚರಣೆಗೆ...
ಬೆಂಗಳೂರು: ರೂ.4.23 ಲಕ್ಷ ಸಾಲ ಕೊಟ್ಟು ಅದಕ್ಕೆ 42 ಲಕ್ಷ ರೂ. ಬಡ್ಡಿ, ಚಕ್ರ ಬಡ್ಡಿ ಮೀಟರ್ ಬಡ್ಡಿ ವಸೂಲಿ ಮಾಡಿ ದೌರ್ಜನ್ಯ ಎಸಗಿದ್ದ ಆರೋಪದಡಿಯಲ್ಲಿ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕೋನದಾಸಪುರ...
ಭಾರತೀಯ ಅಂಚೆ ಇಲಾಖೆಯು ತನ್ನ 'ಬುಕ್ ಪೋಸ್ಟ್' ಸೇವೆಯನ್ನು ಯಾವುದೇ ಮುನ್ಸೂಚನೆಯಿಲ್ಲದೆ ಡಿಸೆಂಬರ್ 18ರಂದು ಅಧಿಕೃತವಾಗಿ ನಿಲ್ಲಿಸಿದೆ ಎಂದು ವರದಿಯಾಗಿದೆ. ಈ ದಿಢೀರ್ ಬೆಳವಣಿಗೆಯ ಬಾಧಕದ ಕುರಿತು ಪುಸ್ತಕ ಪ್ರಿಯರು, ಮಾರಾಟಗಾರರು...
ಗಾಂಧಿಯವರು ಕಾಂಗ್ರೆಸ್ ನ ರಾಷ್ಟ್ರೀಯ ಸಭೆಯ ಅಧ್ಯಕ್ಷತೆ ವಹಿಸಿ ಇಂದಿಗೆ ನೂರು ವರ್ಷ. ಕಾಂಗ್ರೆಸ್ ಪಕ್ಷ ಈ ಶತಮಾನೋತ್ಸವದ ಸವಿ ನೆನಪಿನಲ್ಲಿ ಬೆಳಗಾವಿಯಲ್ಲಿ ಕಾರ್ಯಕ್ರಮ ನಡೆಸುತ್ತಿದೆ. ವರ್ಷಪೂರ್ತಿ ಗಾಂಧಿಯವರ ಚಿಂತನೆಗಳ ಕುರಿತು ಸಮಾಜದಲ್ಲಿ ...
ಕೌರವರ ಸಭೆಯಲ್ಲಿ ದ್ರೌಪದಿಯ ಸೀರೆ ಸೆಳೆದ ದುಶ್ಯಾಸನನನ್ನು ಕೌರವರು ಕೊಂಡಾಡಿದ ರೀತಿ ಈಗ ಬಿಜೆಪಿ ನಾಯಕರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾನಹರಣ ಮಾಡಿದ ಸಿ.ಟಿ.ರವಿಯನ್ನು ಕೊಂಡಾಡುತ್ತಿದ್ದಾರೆ. ಹಾರ ತುರಾಯಿ ಹಾಕಿ ಮೆರವಣಿಗೆ ಮಾಡುತ್ತಿದ್ದಾರೆ!!...