- Advertisement -spot_img

TAG

women

ದೆಹಲಿಯಲ್ಲಿ ಹೆಚ್ಚುತ್ತಿವೆ ಅಪರಾಧಗಳು : ಬರ್ಗರ್ ಕಿಂಗ್ ರೆಸ್ಟೋರೆಂಟ್​ನೊಳಗೆ ಗುಂಡಿನ ದಾಳಿ, ಓರ್ವ ಸಾವು

ಪಶ್ಚಿಮ ದೆಹಲಿಯ ರಜೌರಿ ಗಾರ್ಡನ್‌ನಲ್ಲಿರುವ ಪ್ರಸಿದ್ಧ ಬರ್ಗರ್ ಔಟ್‌ಲೆಟ್ ಬರ್ಗರ್ ಕಿಂಗ್‌ ರೆಸ್ಟೋರೆಂಟ್​ನಲ್ಲಿ ಭಾರಿ ಗುಂಡಿನ ದಾಳಿ ನಡೆದಿದೆ. ಈ ಗುಂಡಿನ ದಾಳಿಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಮಾಹಿತಿ ಪ್ರಕಾರ, ಮಂಗಳವಾರ ರಾತ್ರಿ ಪಶ್ಚಿಮ...

ಕೇಂದ್ರ ಬಜೆಟ್‌ಗೆ ಸಿಎಂ ಸಿದ್ದರಾಮಯ್ಯರ ಸಲಹೆ ಕೇಳಿದ ಸಚಿವೆ ನಿರ್ಮಲಾ ಸೀತಾರಾಮನ್

ಹೊಸದಿಲ್ಲಿ: ಕೇಂದ್ರ ಸರ್ಕಾರದಿಂದ ಮಂಡಿಸಲಾಗುತ್ತಿರುವ 2024-25ನೇ ಆರ್ಥಿಕ ಸಾಲಿನ ಬಜೆಟ್ ಮಂಡನೆಗೂ ಮುನ್ನ  ಪೂರ್ವ ಸಮಾಲೋಚನೆಗಳ ಭಾಗವಾಗಿ, ಸಮಾನ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಗೆ ಅನುಕೂಲವಾಗುವಂತೆ ನಿಕಟ ಪಾಲುದಾರರಾಗಿರುವ ರಾಜ್ಯಗಳು ಮತ್ತು...

ಗುಜರಾತ್ ನಲ್ಲಿ ಜೈನ ತೀರ್ಥಂಕರರ ಮೂರ್ತಿ ಎತ್ತಂಗಡಿ: ಗರಂ ಆದ ಜೈನ ಸಮುದಾಯ

ಅಹಮದಾಬಾದ್: ಪಾವಾಗಡ್ ಬೆಟ್ಟದ ಮೇಲೆ 500 ವರ್ಷಗಳ ಹಿಂದೆ ಸ್ಥಾಪಿಸಲಾದ ಜೈನ ತೀರ್ಥಂಕರ ನೇಮಿನಾಥರ ಮೂರ್ತಿಗಳನ್ನು ಹಿಂದೂ ಮಂದಿರ ಟ್ರಸ್ಟ್ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಜೈನ ಸಮುದಾಯ ಬೀದಿಗಿಳಿದು ಪ್ರತಿಭಟಿಸುತ್ತಿದೆ. ಪಾವಾಗಡ್ ಬೆಟ್ಟದ ಮೇಲಿರುವ ಹಿಂದೂಗಳ...

ಮೋದಿ-ಲೈ ಚಿಂಗ್ ಭಾಯಿಭಾಯಿ, ಸಿಟ್ಟಿಗೆದ್ದ ಚೀನಾಗೆ ತಿರುಗೇಟು ನೀಡಿದ ತೈವಾನ್

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಸತತ ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಆಯ್ಕೆಯಾದ ಸಂದರ್ಭದಲ್ಲಿ ತೈವಾನ್ ಅಧ್ಯಕ್ಷ ಲೈ ಚಿಂಗ್-ಟೆ ಅಭಿನಂದಿಸಿದ್ದು ಮತ್ತು ಅದಕ್ಕೆ ಮೋದಿ ಪ್ರತಿಕ್ರಿಯಿಸಿದ್ದರ ಹಿನ್ನೆಲೆಯಲ್ಲಿ ಚೀನಾ ಕಣ್ಣು ಕಂಪಾಗಿದ್ದು...

ಪೊಲೀಸ್ ಕಸ್ಟಡಿಯಲ್ಲಿದ್ದ ಪವಿತ್ರಾಗೌಡ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ-1 ಆರೋಪಿಯಾಗಿ ಪೊಲೀಸ್ ಕಸ್ಟಡಿಯಲ್ಲಿರುವ ನಟಿ ಪವಿತ್ರ ಗೌಡ ಅವರು ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ನಟ ದರ್ಶನ್ ಮತ್ತು ಇತರ ಆರೋಪಿಗಳೊಂದಿಗೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ...

ಕುವೈತ್ ಅಗ್ನಿ ದುರಂತ: ಮೃತ ವಿಜಯ ಕುಮಾರ್ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ

ಬೆಂಗಳೂರು: ಕುವೈತ್ ಅಗ್ನಿ ದುರಂತದಲ್ಲಿ ಸಾವಿಗೀಡಾಗಿರುವ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಸರಸಂಬ ಗ್ರಾಮದ 40 ವರ್ಷದ ವಿಜಯ ಕುಮಾರ್ ಬಿನ್ ಕೊಬ್ಬಣ್ಣ ಪ್ರಸನ್ನ ಅವರ ಅವಲಂಬಿತ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ...

ದರ್ಶನ್ ಮಾಜಿ ಮ್ಯಾನೇಜರ್ ಕುಟುಂಬಕ್ಕೆ ಟೀವಿ ಚಾನಲ್ ಗಳ ಕಾಟ: ನಮ್ಮನ್ನು ನಮ್ಮ ಪಾಡಿಗೆ ಬಿಟ್ಟುಬಿಡಿ ಎಂದ ಪತ್ನಿ

ಕೊಪ್ಪಳ: ಚಿತ್ರನಟ ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ನಾಪತ್ತೆಯಾಗಿದ್ದಾರೆ ಎಂಬ ವದಂತಿಗಳ ಹಿನ್ನೆಲೆಯಲ್ಲಿ ಮಾಧ್ಯಮಗಳು ಪದೇಪದೇ ಅವರ ಕುಟುಂಬದ ಬೆನ್ನು ಬಿದ್ದಿದ್ದು, ದಯವಿಟ್ಟು ನಮ್ಮ ಮನೆಗೆ ಬರಬೇಡಿ, ಬಂದರೆ ನಮಗೆ ತೊಂದರೆ...

ಅವರನ್ನು ಕಳೆದುಕೊಳ್ಳುವುದು ಎಂದರೆ ಸ್ವರಗಳೇ ಇಲ್ಲದೆ ಬದುಕುವುದು..

ಇತ್ತೀಚೆಗೆ ನಮ್ಮ ವಿಜಯಮ್ಮ ಹತ್ರ ಹೋಗಿ ಹೇಳಿದೆ, “ಅಮ್ಮ ನನಗೆ ರಾಜೀವ್ ತಾರಾನಾಥರು ನನ್ನ ದನಿ ಸರಿ ಮಾಡಲು ಸಂಗೀತ ಕಲಿಸುತ್ತಿದ್ದಾರೆ” ಅಂತ. ಅದಕ್ಕೆ ವಿಜಯಮ್ಮ ತುಂಬಾ ಮುದ್ದುಮುದ್ದಾಗಿ “ಹೌದು ರಾಜೀವ ಹೇಳ್ದ”...

ಕನ್ನಡದ ಕಾವ್ಯಾನಂದ; ಸಿದ್ಧಯ್ಯ ಪುರಾಣಿಕ್

ಜನ್ಮದಿನ ಸ್ಮರಣೆ ಕನ್ನಡ ಸಾಂಸ್ಕೃತಿಕ ಲೋಕದ ವಿಶಿಷ್ಟ ಸಾಧಕರಾಗಿ ಕನ್ನಡಿಗರ ಹೃದಯದಲ್ಲಿ ಚಿರಸ್ಥಾಯಿಯಾಗಿ ಉಳಿದವರು ಡಾ. ಸಿದ್ಧಯ್ಯ ಪುರಾಣಿಕರು. ಇಂದು ಅವರ ಜನ್ಮದಿನ. ಅವರ ನೆನಪಿನಲ್ಲಿ ವಿಶ್ರಾಂತ ಪ್ರಾಧ್ಯಾಪಕ ಡಾ. ಗಂಗಾಧರಯ್ಯ ಹಿರೇಮಠರವರು ...

ಉಳ್ಳವರ ಸಂತೆಯಾಗದಿರಲಿ ‘ಚಿಂತಕರ ಚಾವಡಿ’

ಈ ಸಲದ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದಿಂದ ನಡೆದ ಚುನಾವಣೆಯಲ್ಲಿ ಪ್ರಜ್ಞಾವಂತ ಮತದಾರರ ಕ್ಷೇತ್ರದ ಅಭ್ಯರ್ಥಿಗಳು ಮಾಡಿರಬಹುದಾದ ವೆಚ್ಚವಂತೂ ದಿಗಿಲು ಹಿಡಿಸುವಂತಿದೆ. ಸಾಮಾನ್ಯ ಮತದಾರರನ್ನು ನಾಚಿಸುವ ರೀತಿಯಲ್ಲಿ ಈ ಕ್ಷೇತ್ರದ ‘ಪ್ರಜ್ಞಾವಂತ’ ರು...

Latest news

- Advertisement -spot_img