ಕೋಲಾರ: ಕಳೆದ ರಾತ್ರಿ ಶ್ರೀನಿವಾಸಪುರ ತಾಲ್ಲೂಕಿನ ಕಮತ್ಮುಪಲ್ಲಿ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಪ್ರಭಾವಿ ದಲಿತ ಮುಖಂಡ ಸಿ. ನಾರಾಯಣಸ್ವಾಮಿ ಸ್ಥಳದಲ್ಲೇ ಸಾವನ್ನಪ್ಪಿದ್ಧಾರೆ.
ಗಾಂಡ್ಲಹಳ್ಳಿ ನಿವಾಸಿ ಸಿ. ನಾರಾಯಣಸ್ವಾಮಿ (60) ತಮ್ಮ...
ಬಿಜೆಪಿ ಕೇಂದ್ರದಲ್ಲಿ ಯಾವತ್ತೇ ಅಧಿಕರಕ್ಕೆ ಬಂದರೂ ಕರ್ನಾಟಕಕ್ಕೆ ಅನ್ಯಾಯ ತಪ್ಪಿದ್ದಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿ ಅಧಿಕಾರದಲ್ಲಿ ಇರಲಿ ಆಗಲೂ ಸಹ ಬಿಜೆಪಿ ಕರ್ನಾಟಕಕ್ಕೆ ಚೊಂಬು ಕೊಟ್ಟಿದೆ ಎಂದು ಚಿವ ರಾಮಲಿಂಗಾ ರೆಡ್ಡಿ...
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಗುಡ್ಡಗಳು ಕುಸಿಯುತ್ತಲೇ ಇವೆ. ಇಂದು ಸಕಲೇಶಪುರ ತಾಲೂಕಿನ ಎತ್ತಿನಹಳ್ಳದ ಬಳಿ ಏಕಾಏಕಿ ಗುಡ್ಡ ಕುಸಿದಿದ್ದು, ಮತ್ತೆ ಶಿರಾಡಿ ಘಾಟ್ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತವಾಗಿದೆ....
ದೇಶದಲ್ಲೇ ಅತೀ ಹೆಚ್ಚು ಆನೆಗಳನ್ನು ಹೊಂದಿರುವ ಕರ್ನಾಟಕದಲ್ಲಿ ಆಸೆಗಳ ಸಾವಿನ ಸಂಖ್ಯೆ ಕೂಡ ಹೆಚ್ಚುತ್ತಿದೆ ಎಂಬ ಆತಂಕಕಾರಿ ವಿಷಯ ಗಣತಿಯಲ್ಲಿ ತಿಳಿದುಬಂದಿದೆ. ಕಳೆದ ಮೂರು ವರ್ಷಗಳಲ್ಲಿ 283 ಆನೆಗಳು ಸಾವನ್ನಪ್ಪಿವೆಈ ವರ್ಷದ ಏಪ್ರಿಲ್ನಿಂದ...
ಶಾಲೆಯಲ್ಲಿ ಎರಡು ಜಡೆ ಹಾಕಿಕೊಂಡು ಬರಲಿಲ್ಲ ಶಿಸ್ತನ್ನು ಪಾಲಿಸುತ್ತಿಲ್ಲ ಎಂದು ಜಡೆಯನ್ನೇ ಕತ್ತರಿಸಿದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕು ಅರಳಾಸಂದ್ರ ಗ್ರಾಮದ ಸರ್ಕಾರಿ ಫ್ರೌಡಶಾಲೆಯಲ್ಲಿ ನಡೆದಿದೆ.
ಶಾಲೆಗೆ ಬರುವಾಗ ಎರಡು ಜಡೆ ಹಾಕಿಲ್ಲ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿರುವ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯನ್ನು 3 ವರ್ಷಗಳ ಅವಧಿಗೆ ಪುನರ್ ರಚನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ವನ್ಯಜೀವಿ ಮಂಡಳಿಗೆ ಸಿಎಂ ಅಧ್ಯಕ್ಷರಾಗಿರುತ್ತಾರೆ. ಅರಣ್ಯ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ಸಚಿವ...
ಸಿಕ್ಕಿಂನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಕೋರಿಯಾಳ ಗ್ರಾಮದ ಯೋಧ ಹವಾಲ್ದಾರ್ ಅನಿಲ್ ಕುಮಾರ್ ನವಾಡೆ (40) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಯೋಧ ಅನಿಲ್ ಕಳೆದ 20 ವರ್ಷದಿಂದ ಸೈನ್ಯದಲ್ಲಿ ಸೇವೆ...
ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿಪಡಿಸಿದ ಹಾಗೂ ಶಾಂತಿ ಸುವ್ಯವಸ್ಥೆಗೆ ಭಂಗ ತಂದ ಆರೋಪದ ಮೇಲೆ ನಿನ್ನೆ ಬಂಧನಕ್ಕೊಳಗಾದ ರೌಡಿ ಶೀಟರ್ ಪುನೀತ್ ಕೆರೆಹಳ್ಳಿ ಪೊಲೀಸರ ವಿಚಾರಣೆ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡಿರುವಂತೆ ನಾಟಕ...
ದಕ್ಷಿಣ ಕನ್ನಡ, ಹಾಸನ ಜಿಲ್ಲೆಯಲ್ಲಿ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಸುಬ್ರಹ್ಮಣ್ಯ - ಸಕಲೇಶಪುರ ರೈಲ್ವೆ ಘಾಟ್ನ ಎಡಕುಮೇರಿ ಮತ್ತು ಕಡಗರವಳ್ಳಿ ನಡುವೆ ನಿನ್ನೆ ಶುಕ್ರವಾರ ಭೂಕುಸಿತ ಸಂಭವಿಸಿದೆ. ಇದರಿಂದಾಗಿ, ಈ ಮಾರ್ಗದ...
"ಮೊಹಮ್ಮದ್ ಅಬ್ದುಲ್ ಸಮದ್ ವಿರುದ್ಧ ತೆಲಂಗಾಣ ರಾಜ್ಯ ಮತ್ತು ಇನ್ನೊಬ್ಬರು, ಕ್ರಿಮಿನಲ್ ಅಪೀಲು ಪ್ರಕರಣ ಸಂಖ್ಯೆ 2842/2924" ರಲ್ಲಿ ಕಳೆದ ಜುಲೈ ಹತ್ತನೇ ತಾರೀಖಿನಂದು ಸರ್ವೋಚ್ಚ ನ್ಯಾಯಾಲಯ ನೀಡಿರುವ ತೀರ್ಪು ಬಹಳ ಮಹತ್ವದೆನಿಸುತ್ತದೆ....