- Advertisement -spot_img

TAG

women

ದುನಿಯಾ ವಿಜಯ್ ಭೀಮ: ಅರ್ಬನ್ ದಲಿತರ wrong ರೆಪ್ರಸೆಂಟೇಷನ್

ನಿನ್ನೆ ರಾತ್ರಿ ದುನಿಯಾ ವಿಜಯ್'ರ 'ಭೀಮಾ' ಚಿತ್ರವನ್ನು ನೋಡಿ ಸುಸ್ತೆದ್ದು ಹೋಗಿ ಬಂದು, ಮಲಗಿ ಬೆಳಗ್ಗೆ ಎದ್ದು ನೋಡಿದರೆ ಅದೇ ವಿಜಯ್'ರ ಒಂದು ಲೈವ್ ವಿಡಿಯೋ ಇತ್ತು. ಕೈಯಲ್ಲಿ ಎರಡು ಮಾತ್ರೆಗಳ ಸಾಚೆಟ್...

ಭೂ ಕುಸಿತಕ್ಕೆ ಒಳಗಾಗಿರುವ ವಯನಾಡ್‌ಗೆ ಪ್ರಧಾನಿ ಮೋದಿ

ಭೂ ಕುಸಿತಕ್ಕೆ ಒಳಗಾಗಿರುವ ವಯನಾಡ್​​ನಲ್ಲಿ ನಡೆಯುತ್ತಿರುವ ಪರಿಹಾರ ಕಾರ್ಯ ಮತ್ತು ಪುನರ್ವಸತಿ ಕಾರ್ಯ ಪರಿಶೀಲನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೇರಳಕ್ಕೆ ಭೇಟಿ ನೀಡುತ್ತಿದ್ದಾರೆ. ಕಣ್ಣೂರಿಗೆ 11 ಗಂಟೆಗೆ ಬಂದಿಳಿದಿರುವ ಪ್ರಧಾನಿ,...

ರೈಲ್ವೆ ಹಳಿ ಮೇಲೆ ಮತ್ತೆ ಗುಡ್ಡ ಕುಸಿತ: ಹಾಸನ-ಮಂಗಳೂರು ರೈಲು ಸ್ಥಗಿತ

ಹಾಸನ-ಮಂಗಳೂರು ಸಂಪರ್ಕ ಕಲ್ಪಿಸುವ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತವಾಗಿದೆ. ಭಾರೀ ಪ್ರಮಾಣದ ಮಣ್ಣು, ಮರ-ಗಿಡಗಳು ಹಳಿಯ ಮೇಲೆ ಬಿದ್ದಿದೆ. ಆದ್ದರಿಂದ ಹಾಸನ-ಮಂಗಳೂರು ಮಾರ್ಗದ ರೈಲು ಸಂಚಾರ ಸ್ಥಗಿತಗೊಂಡಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ...

“ನಲವತ್ತೇಳರ ಸ್ವಾತಂತ್ರ್ಯವೂ, ಮಿಲೇನಿಯಲ್ ಆಝಾದಿಯೂ”

ಸಿಕ್ಕಸಿಕ್ಕಲ್ಲೆಲ್ಲಾ ತಮ್ಮ ವೈಯಕ್ತಿಕ ಮಾಹಿತಿಗಳನ್ನು ನಿಸ್ಸಂಕೋಚವಾಗಿ ದಾನ ಮಾಡಿ ಮರೆತುಬಿಡುವ ನಾವು, ನಿತ್ಯಬಳಕೆಯ ಮೊಬೈಲ್ ಅಪ್ಲಿಕೇಷನ್ನುಗಳು ನಮ್ಮ ಡೇಟಾ ಕದಿಯುತ್ತಿವೆ ಎಂದಾಗ ಬೆಚ್ಚಿಬೀಳುವಂತೆ! ನಿನ್ನೆಯವರೆಗೆ ಏನೂ ಅಲ್ಲದಿದ್ದ ಸಂಗತಿಯೊಂದು ಇಂದು ಏಕಾಏಕಿ ಎಲ್ಲವೂ...

ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ವತಂತ್ರ ಸಂಸ್ಥೆಯಿಂದ ತನಿಖೆ ಕೋರಿ ದೂರು: ತೀರ್ಪು ಕಾಯ್ದಿರಿಸಿದ ಕೋರ್ಟ್

ಮುಡಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಬಿ.ಎಂ.ಪಾರ್ವತಿ ಅಕ್ರಮವಾಗಿ 14 ನಿವೇಶನ ಪಡೆದಿದ್ದಾರೆ ಎಂಬ ಆರೋಪ ಸಂಬಂಧ ಸಿದ್ದರಾಮಯ್ಯ ಸೇರಿ ಐವರು ಆರೋಪಿಗಳ ವಿರುದ್ಧ ವಿಶೇಷ ತನಿಖಾ ದಳ ಅಥವಾ ಬೇರಾವುದೇ ಸ್ವತಂತ್ರ ತನಿಖಾ...

ಹಿಜಾಬ್ ನಿಷೇಧಿಸುವ ನೀವು ತಿಲಕ, ಬಿಂದಿಗೂ ನಿಷೇಧ ಹೇರುತ್ತೀರಾ?: ಸುಪ್ರೀಂಕೋರ್ಟ್ ಪ್ರಶ್ನೆ

ಬುರ್ಖಾಗೆ ನಿಷೇಧ ಹೇರಿದ್ದ ಮುಂಬೈನ ಕಾಲೇಜೊಂದರ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ. ತಡೆ ನೀಡುವ ವೇಳೆ, 'ನಿಷೇಧದ ಹಿಂದಿನ ತರ್ಕ ಏನು?' ಹಿಜಾಬ್ ನಿಷೇಧಿಸುವ ನೀವು ತಿಲಕ, ಬಿಂದಿಗೂ ನಿಷೇಧ...

ಬೆಂಗಳೂರು ಪಿಜಿಗಳಿಗೆ ಮಾರ್ಗಸೂಚಿ ನಿಗದಿ, ಪರವಾನಗಿ ಪಡೆಯಲು ಇನ್ನು ಮುಂದೆ ಈ ನಿಯಮ ಕಡ್ಡಾಯ : ಬಿಬಿಎಂಪಿ ಆದೇಶ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ-2020ರ ಕಾಯ್ದೆಯಡಿ, ಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ ಪ್ರಾರಂಭಿಸಲು ಉದ್ದೇಶಿಸಿರುವ "ಪೇಯಿಂಗ್ ಗೆಸ್ಟ್' (PGs)ಗಳಿಗೆ 'ಪರವಾನಿಗೆ ಮಂಜೂರಾತಿ'/'ನವೀಕರಣ' ಹಾಗೂ ಈಗಾಗಲೇ ಪರವಾನಿಗೆ ಪಡೆದು ಅಸ್ತಿತ್ವದಲ್ಲಿರುವ ಪೇಯಿಂಗ್ ಗೆಸ್ಟ್‌ಗಳಿಗೆ ಸಂಬಂಧಿಸಿದಂತೆ ಈ...

ಸಂಯಮ ಸೌಜನ್ಯ ಇಲ್ಲದ ರಾಜಕೀಯ ಪರಿಭಾಷೆ

ಒಂದು ಆರೋಗ್ಯಕರ ಸಮಾಜ ಮತ್ತು ಅಲ್ಲಿನ ಪ್ರಜ್ಞಾವಂತ ಜನತೆಯನ್ನು ಬಾಧಿಸುವುದು ನಮ್ಮ ರಾಜಕೀಯ ನಾಯಕರು ಬಳಸುತ್ತಿರುವ ರಾಜಕೀಯ ಪರಿಭಾಷೆ ಮತ್ತು ಅದರ ಹಿಂದಿನ ನೈತಿಕತೆ. ಏಕವಚನಲ್ಲಿ ಸಂಬೋಧಿಸುವುದು ಒತ್ತಟ್ಟಿಗಿರಲಿ, ನೀನು-ನಿನ್ನಪ್ಪ-ನಿನ್ನಜ್ಜ ಎಂಬ ಮಾತುಗಳು,...

ಸಿದ್ದರಾಮಯ್ಯ, ಶಿವಕುಮಾರ್ ನೇತೃತ್ವದ ಉತ್ತಮ ಆಡಳಿತವನ್ನು ಬಿಜೆಪಿ ಸಹಿಸುತ್ತಿಲ್ಲ: ಜಮೀರ್ ಅಹಮದ್ ಖಾನ್

ರಾಜ್ಯದಲ್ಲಿ ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಉತ್ತಮ ಆಡಳಿತ ನೋಡಿ ಬಿಜೆಪಿ ಸಹಿಸುತ್ತಿಲ್ಲ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಮಹಾರಾಜ ಕಾಲೇಜು...

ಮನುವಾದಿಗಳು ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸಲ್ಲ: ಸಿ.ಎಂ ಸಿದ್ದರಾಮಯ್ಯ

ಮನುವಾದಿಗಳು, ಜಾತಿವಾದಿಗಳು ಯಾವತ್ತೂ ಕೂಡ ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದ ದ್ವೇಷ ರಾಜಕಾರಣ, ಚುನಾಯಿತ ಸರ್ಕಾರಗಳನ್ನು ಉರುಳಿಸುವ ಬಿಜೆಪಿ , ಜೆಡಿಎಸ್ ನ ಜನತಂತ್ರ...

Latest news

- Advertisement -spot_img