- Advertisement -spot_img

TAG

women

ರಾಜ್ಯದ 6 ರಂಗಾಯಣಗಳಿಗೆ ನಿರ್ದೇಶಕರ ನೇಮಕ: ಇಲ್ಲಿದೆ ಸಂಪೂರ್ಣ ಪಟ್ಟಿ

ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ ಮಾಡಿ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಚಿವ ಶಿವರಾಜ ತಂಗಡಗಿ ಆದೇಶ ಹೊರಡಿಸಿದ್ದಾರೆ. ಸಂಬಂಧಪಟ್ಟ ನಿರ್ದೇಶಕರು ಅಧಿಕಾರ ವಹಿಸಿಕೊಂಡ ಕೂಡಲೇ ರಂಗಾಯಣಗಳ ಕಾರ್ಯ...

ಈ ಬಾರಿ ವಿಜೃಂಭಣೆಯಿಂದ ದಸರಾ ನಾಡಹಬ್ಬ ಆಚರಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಡಹಬ್ಬ ಮೈಸೂರು ದಸರಾವನ್ನು ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಸೋಮವಾರ ನಾಡಹಬ್ಬ ಮೈಸೂರು ದಸರಾ –...

6000ಕ್ಕೂ ಹೆಚ್ಚು ಗ್ರಂಥ ಮೇಲ್ಚಿಚಾರಕರಿಗೆ ಕನಿಷ್ಠ ವೇತನ ವ್ಯಾಪ್ತಿಗೆ: ಸಿ.ಎಂ.ಸಿದ್ದರಾಮಯ್ಯ ಮಹತ್ವದ ಘೋಷಣೆ

ಬೆಂಗಳೂರು ಆ 12: ನಮ್ಮ ಸರ್ಕಾರ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಪೌರ ಕಾರ್ಮಿಕರು, ಮ್ಯಾನುಯಲ್ ಸ್ಕ್ಯಾವೆಂಜರ್‌ಗಳಿಗೆ ವೈದ್ಯಕೀಯ ತಪಾಸಣೆ ಅಗತ್ಯ: KSSKDC ನಿರ್ದೇಶಕರು

ಮಾನ್ಯುಯಲ್ ಸ್ಕ್ಯಾವೆಂಜರ್‌ಗಳಿಗೆ ಮತ್ತು ಪೌರ ಕಾರ್ಮಿಕರಿಗೆ ಮೂರು ತಿಂಗಳಿಗೊಮ್ಮೆ ಆಯಾ ತಾಲೂಕುಗಳ ಮಟ್ಟದಲ್ಲಿಯೇ ವೈದ್ಯಕೀಯ ತಪಾಸಣೆ ಮಾಡಿಸುವ ಮೂಲಕ ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಹಾಗೂ ಅವರಿಗೆ ಅಪಘಾತ ಹಾಗೂ ಜೀವ...

ಕೆರೆಗಳ ಭರ್ತಿಯಲ್ಲಿ ನಿರ್ಲಕ್ಷ್ಯ; ರಾಜ್ಯ ಸರ್ಕಾರದ ಸ್ವಯಂಕೃತ ಅಪರಾಧ: ಮುಖ್ಯಮಂತ್ರಿ ಚಂದ್ರು

ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಆದರೆ ಶೇ. 67ರಷ್ಟು ಕೆರೆಗಳು ಇನ್ನೂ ಭರ್ತಿಯಾಗಿಲ್ಲ. ಕೃಷಿ ಚಟುವಟಿಕೆಗೆ ಪೂರಕವಾಗಿರುವ ಕೆರೆಗಳ ಭರ್ತಿಗೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳದೆ ನಿರ್ಲಕ್ಷಿಸುತ್ತಿರುವುದು ಖಂಡನೀಯ. ಪೂರಕ ಮಳೆಯಾಗುತ್ತಿದ್ದರೂ ಭವಿಷ್ಯದ...

ಹಾಸನ | ಗದ್ದೆ ನಾಟಿ ಮಾಡುತ್ತಿರುವವರ ಮೇಲೆ ಸಿಡಿಲು ಬಡಿತ: ಓರ್ವ ಮಹಿಳೆ ಗಂಭೀರ, 15 ಜನ ಆಸ್ಪತ್ರೆಗೆ ದಾಖಲು!

ಕಳೆದ ಕೆಲ ದಿನಗಳಿಂದ ಕರ್ನಾಟಕದಲ್ಲಿ ಸಿಡಿಲು ಸಹಿತ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಆದರೆ ಹಾಸನದಲ್ಲಿ ಸಿಡುಲು ಬಡಿತಕ್ಕೆ ಒರ್ವ ಮಹಿಳೆ ಸ್ಥಿತಿ ಗಂಭೀರವಾಗಿದ್ದು, 15 ಜನರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಾಸನ ಜಿಲ್ಲೆ, ಬೇಲೂರು...

ದುನಿಯಾ ವಿಜಯ್ ಭೀಮ: ಅರ್ಬನ್ ದಲಿತರ wrong ರೆಪ್ರಸೆಂಟೇಷನ್

ನಿನ್ನೆ ರಾತ್ರಿ ದುನಿಯಾ ವಿಜಯ್'ರ 'ಭೀಮಾ' ಚಿತ್ರವನ್ನು ನೋಡಿ ಸುಸ್ತೆದ್ದು ಹೋಗಿ ಬಂದು, ಮಲಗಿ ಬೆಳಗ್ಗೆ ಎದ್ದು ನೋಡಿದರೆ ಅದೇ ವಿಜಯ್'ರ ಒಂದು ಲೈವ್ ವಿಡಿಯೋ ಇತ್ತು. ಕೈಯಲ್ಲಿ ಎರಡು ಮಾತ್ರೆಗಳ ಸಾಚೆಟ್...

ಭೂ ಕುಸಿತಕ್ಕೆ ಒಳಗಾಗಿರುವ ವಯನಾಡ್‌ಗೆ ಪ್ರಧಾನಿ ಮೋದಿ

ಭೂ ಕುಸಿತಕ್ಕೆ ಒಳಗಾಗಿರುವ ವಯನಾಡ್​​ನಲ್ಲಿ ನಡೆಯುತ್ತಿರುವ ಪರಿಹಾರ ಕಾರ್ಯ ಮತ್ತು ಪುನರ್ವಸತಿ ಕಾರ್ಯ ಪರಿಶೀಲನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೇರಳಕ್ಕೆ ಭೇಟಿ ನೀಡುತ್ತಿದ್ದಾರೆ. ಕಣ್ಣೂರಿಗೆ 11 ಗಂಟೆಗೆ ಬಂದಿಳಿದಿರುವ ಪ್ರಧಾನಿ,...

ರೈಲ್ವೆ ಹಳಿ ಮೇಲೆ ಮತ್ತೆ ಗುಡ್ಡ ಕುಸಿತ: ಹಾಸನ-ಮಂಗಳೂರು ರೈಲು ಸ್ಥಗಿತ

ಹಾಸನ-ಮಂಗಳೂರು ಸಂಪರ್ಕ ಕಲ್ಪಿಸುವ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತವಾಗಿದೆ. ಭಾರೀ ಪ್ರಮಾಣದ ಮಣ್ಣು, ಮರ-ಗಿಡಗಳು ಹಳಿಯ ಮೇಲೆ ಬಿದ್ದಿದೆ. ಆದ್ದರಿಂದ ಹಾಸನ-ಮಂಗಳೂರು ಮಾರ್ಗದ ರೈಲು ಸಂಚಾರ ಸ್ಥಗಿತಗೊಂಡಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ...

“ನಲವತ್ತೇಳರ ಸ್ವಾತಂತ್ರ್ಯವೂ, ಮಿಲೇನಿಯಲ್ ಆಝಾದಿಯೂ”

ಸಿಕ್ಕಸಿಕ್ಕಲ್ಲೆಲ್ಲಾ ತಮ್ಮ ವೈಯಕ್ತಿಕ ಮಾಹಿತಿಗಳನ್ನು ನಿಸ್ಸಂಕೋಚವಾಗಿ ದಾನ ಮಾಡಿ ಮರೆತುಬಿಡುವ ನಾವು, ನಿತ್ಯಬಳಕೆಯ ಮೊಬೈಲ್ ಅಪ್ಲಿಕೇಷನ್ನುಗಳು ನಮ್ಮ ಡೇಟಾ ಕದಿಯುತ್ತಿವೆ ಎಂದಾಗ ಬೆಚ್ಚಿಬೀಳುವಂತೆ! ನಿನ್ನೆಯವರೆಗೆ ಏನೂ ಅಲ್ಲದಿದ್ದ ಸಂಗತಿಯೊಂದು ಇಂದು ಏಕಾಏಕಿ ಎಲ್ಲವೂ...

Latest news

- Advertisement -spot_img