- Advertisement -spot_img

TAG

women

ಮೋಹನದಾಸ ಪೈಯೂ, ಆಧುನಿಕ ಶಿಕ್ಷಣವೂ, ವಿವೇಕವೂ…

ಆಧುನಿಕ ಶಿಕ್ಷಣವನ್ನು ಪಡೆದ ಮೋಹನದಾಸ ಪೈ, ಮಧು ಕೀಶ್ವರ್ ಮೊದಲಾದವರಲ್ಲಿ ಯಾಕೆ ಮಾನವೀಯ ಗುಣಗಳು ಕಾಣದಂತಾದವು? ಅಂದರೆ ತಪ್ಪು ಯಾರದು? ಮತೀಯ ದ್ವೇಷಕ್ಕೆ ಪ್ರೋತ್ಸಾಹ ನೀಡುವ ಸರಕಾರ ಮತ್ತು ಇಕೋ ಸಿಸ್ಟಮ್ ನದೇ?...

ನಾಳೆ ಸಿಎಂ, ಡಿಸಿಎಂ ದೆಹಲಿಗೆ; ಸಚಿವ ಸಂಪುಟ ವಿಸ್ತರಣೆ, ಕೆಪಿಸಿಸಿ ಅಧ್ಯಕ್ಷ ಆಯ್ಕೆ ಬಗ್ಗೆ ಚರ್ಚೆಯಾಗುವ ಸಾಧ್ಯತೆ!

ಲೋಕಸಭೆ ಚುನಾವಣೆ ಫಲಿತಾಂಶ, ಹಗರಣಗಳ ಆರೋಪದ ನಂತರ ಇದೀಗ ಹೈಕಮಾಂಡ್‌ ಭೇಟಿಯಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಮಂಗಳವಾರ ದೆಹಲಿಗೆ ತೆರಳಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ, ಕೆಪಿಸಿಸಿ ಅಧ್ಯಕ್ಷ ಸ್ಥಾನ...

ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಸರ್ಕಾರ ಅನುಮತಿ ಕೊಡಲ್ಲ: ಸಚಿವ ಜಿ.ಪರಮೇಶ್ವರ್

ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಅಧಿಕೃತ ಒಪ್ಪಿಗೆ ಕೊಡಲ್ಲ. ಆದರೆ ಅವರು ಯಾರಿಗೂ ತೊಂದರೆ ಮಾಡದೇ ಪಾದಯಾತ್ರೆ ಮಾಡುವುದಾದರೆ ಮಾಡಲಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಮುಡಾದ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದ್ದು, ಸಿಎಂ ಸಿದ್ದರಾಮಯ್ಯ...

ಈ ನೆಲದ ಬಹುತ್ವವನ್ನು ಕಾಪಾಡುವುದೇ ಪತ್ರಿಕೋದ್ಯಮದ ಹೊಣೆಗಾರಿಕೆ: ಕೆ.ವಿ.ಪ್ರಭಾಕರ್

ವಿಜಯಪುರ: ಈ ನೆಲದ ಬಹುತ್ವವನ್ನು ಕಾಪಾಡುವುದೇ ಪತ್ರಿಕೋದ್ಯಮದ ಹೊಣೆಗಾರಿಕೆ ಆಗಬೇಕಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟಿದ್ದಾರೆ. ಎಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ವಿಜಯಪುರ ಬಹು...

ನಾಯಿ ಮಾಂಸ ಅಲ್ಲ, ಮೇಕೆ ಮಾಂಸ ಎಂದು ವರದಿ ಬಂದಿದೆ: ಸಚಿವ ಪರಮೇಶ್ವರ್ ಸ್ಪಷ್ಟನೆ

ರಾಜಸ್ಥಾನದಿಂದ ಬೆಂಗಳೂರಿಗೆ ರೈಲಿನ ಮೂಲಕ ತಂದ ಮಾಂಸದ ಬ್ಯಾಗನ್​ನಲ್ಲಿ ನಾಯಿ ಮಾಂಸ ಕಲಬೆರಕೆ ಆಗಿದೆ ಎಂದು ವಿವಾದ ಉಂಟಾದ ಬೆನ್ನಲ್ಲೇ, ಗೃಹ ಸಚಿವ ಪರಮೇಶ್ವರ್, ಅದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ...

ವಾಹನ ಡಿಕ್ಕಿ: ದಲಿತ ಮುಖಂಡನ‌ ದುರ್ಮರಣ, ಕೊಲೆ ಶಂಕೆ

ಕೋಲಾರ: ಕಳೆದ ರಾತ್ರಿ ಶ್ರೀನಿವಾಸಪುರ ತಾಲ್ಲೂಕಿನ ಕಮತ್ಮುಪಲ್ಲಿ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಪ್ರಭಾವಿ ದಲಿತ ಮುಖಂಡ ಸಿ. ನಾರಾಯಣಸ್ವಾಮಿ ಸ್ಥಳದಲ್ಲೇ ಸಾವನ್ನಪ್ಪಿದ್ಧಾರೆ. ಗಾಂಡ್ಲಹಳ್ಳಿ ನಿವಾಸಿ ಸಿ. ನಾರಾಯಣಸ್ವಾಮಿ (60) ತಮ್ಮ...

ರಾಜ್ಯದಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿ ಯಾರೇ ಅಧಿಕಾರದಲ್ಲಿ ಇರಲಿ ಕೇಂದ್ರ ಬಿಜೆಪಿ ಕರ್ನಾಟಕಕ್ಕೆ ಚೊಂಬು ಕೊಟ್ಟಿದೆ: ರಾಮಲಿಂಗಾರೆಡ್ಡಿ

ಬಿಜೆಪಿ ಕೇಂದ್ರದಲ್ಲಿ ಯಾವತ್ತೇ ಅಧಿಕರಕ್ಕೆ ಬಂದರೂ ಕರ್ನಾಟಕಕ್ಕೆ ಅನ್ಯಾಯ ತಪ್ಪಿದ್ದಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿ ಅಧಿಕಾರದಲ್ಲಿ ಇರಲಿ ಆಗಲೂ ಸಹ ಬಿಜೆಪಿ ಕರ್ನಾಟಕಕ್ಕೆ ಚೊಂಬು ಕೊಟ್ಟಿದೆ ಎಂದು ಚಿವ ರಾಮಲಿಂಗಾ ರೆಡ್ಡಿ...

ಮುಂದುವರೆದ ಮಳೆಯ ಅಬ್ಬರ: ಶಿರಾಡಿಘಾಟ್​ನಲ್ಲಿ ಮತ್ತೆ ಗುಡ್ಡ ಕುಸಿತ, ಸಂಚಾರ ಸ್ಥಗಿತ

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಗುಡ್ಡಗಳು ಕುಸಿಯುತ್ತಲೇ ಇವೆ. ಇಂದು ಸಕಲೇಶಪುರ ತಾಲೂಕಿನ ಎತ್ತಿನಹಳ್ಳದ ಬಳಿ ಏಕಾಏಕಿ ಗುಡ್ಡ ಕುಸಿದಿದ್ದು, ಮತ್ತೆ ಶಿರಾಡಿ ಘಾಟ್​ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತವಾಗಿದೆ....

ಕರ್ನಾಟಕದಲ್ಲಿ ಆನೆಗಳ ಸಾವು ಹೆಚ್ಚಳ : 3 ವರ್ಷದಲ್ಲಿ 283 ಆನೆ ಸಾವು

ದೇಶದಲ್ಲೇ ಅತೀ ಹೆಚ್ಚು ಆನೆಗಳನ್ನು ಹೊಂದಿರುವ ಕರ್ನಾಟಕದಲ್ಲಿ ಆಸೆಗಳ ಸಾವಿನ ಸಂಖ್ಯೆ ಕೂಡ ಹೆಚ್ಚುತ್ತಿದೆ ಎಂಬ ಆತಂಕಕಾರಿ ವಿಷಯ ಗಣತಿಯಲ್ಲಿ ತಿಳಿದುಬಂದಿದೆ. ಕಳೆದ ಮೂರು ವರ್ಷಗಳಲ್ಲಿ 283 ಆನೆಗಳು ಸಾವನ್ನಪ್ಪಿವೆಈ ವರ್ಷದ ಏಪ್ರಿಲ್‌ನಿಂದ...

ಚನ್ನಪಟ್ಟಣ | ಎರಡು ಜಡೆ ಹಾಕದ ವಿದ್ಯಾರ್ಥಿನಿಯರ ಜಡೆಯನ್ನೇ ಕತ್ತರಿಸಿದ ಶಿಕ್ಷಕರು

ಶಾಲೆಯಲ್ಲಿ ಎರಡು ಜಡೆ ಹಾಕಿಕೊಂಡು ಬರಲಿಲ್ಲ ಶಿಸ್ತನ್ನು ಪಾಲಿಸುತ್ತಿಲ್ಲ ಎಂದು ಜಡೆಯನ್ನೇ ಕತ್ತರಿಸಿದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕು ಅರಳಾಸಂದ್ರ ಗ್ರಾಮದ ಸರ್ಕಾರಿ ಫ್ರೌಡಶಾಲೆಯಲ್ಲಿ ನಡೆದಿದೆ. ಶಾಲೆಗೆ ಬರುವಾಗ ಎರಡು ಜಡೆ ಹಾಕಿಲ್ಲ...

Latest news

- Advertisement -spot_img