- Advertisement -spot_img

TAG

yathindra siddaramaiah

ನಗರ ಸ್ಥಳೀಯ ಸಂಸ್ಥೆಗಳಿಗೆ ಕೇಂದ್ರದಿಂದ ಬಾಕಿ ಇರುವ ₹299.74 ಕೋಟಿ ಅನುದಾನ ಶೀಘ್ರ ಬಿಡುಗಡೆಗೆ ಡಾ. ಯತೀಂದ್ರ ಸಿದ್ದರಾಮಯ್ಯ ಮನವಿ

ನವದೆಹಲಿ: ಕರ್ನಾಟಕದ ನಗರ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ 15ನೇ ಹಣಕಾಸು ಆಯೋಗದಡಿ ಬಾಕಿ ಇರುವ ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವಂತೆ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಕೇಂದ್ರ...

ಮೈಸೂರಿನಲ್ಲಿ ನೂತನ ಉಸ್ತುವಾರಿ ಸಚಿವರ ಕಾರ್ಯಾಲಯವನ್ನು ಉದ್ಘಾಟಿಸಿದ ಡಾ. ಯತೀಂದ್ರ ಸಿದ್ದರಾಮಯ್ಯ.

ಮೈಸೂರು ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯವನ್ನು ನಗರಾಭಿವೃದ್ಧಿ ಸಚಿವರು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಇಂದು ಅಧಿಕೃತವಾಗಿ ಉದ್ಘಾಟಿಸಿದರು. ಮೈಸೂರು ಜಿಲ್ಲೆಯ...

ಭವಿಷ್ಯಕ್ಕೆ ಸಿದ್ದ ನಗರಗಳ ನಿರ್ಮಾಣಕ್ಕೆ ಸಮಗ್ರ ದೃಷ್ಟಿಕೋನದಿಂದ ನಗರಾಭಿವೃದ್ಧಿ ಅಗತ್ಯ: ಡಾ. ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು, ಸೆಪ್ಟೆಂಬರ್ 9: ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ (KUIDFC) ಸಹಯೋಗದಲ್ಲಿ ಬೆಂಗಳೂರಿನಲ್ಲಿ ಆಯೋಜಿಸಿದ್ದ ಕರ್ನಾಟಕ ನಗರ ಮೂಲಸೌಕರ್ಯ ಮತ್ತು ಹೂಡಿಕೆಗಳ ಶೃಂಗಸಭೆಯನ್ನು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ...

ಅಹಿಂದ ಒಗ್ಗಟ್ಟಿನಿಂದ ಮಾತ್ರ ಶೋಷಣೆಮುಕ್ತ ಸಮಾಜ ನಿರ್ಮಾಣ ಸಾಧ್ಯ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ರಾಯಚೂರು: ಸಮಾಜದಲ್ಲಿ ದಲಿತ ಹಾಗೂ ಹಿಂದುಳಿದ ವರ್ಗಗಳು ಎದುರಿಸುತ್ತಿರುವ ಶೋಷಣೆಯನ್ನು ಎದುರಿಸಲು ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ಹೋರಾಟ ನಡೆಸುವುದು ಅಗತ್ಯವಾಗಿದ್ದು, ಅಹಿಂದ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ಮೂಲಕ ಮಾತ್ರ ಶೋಷಣೆಮುಕ್ತ ಸಮಾಜ ನಿರ್ಮಾಣ ಮಾಡಲು...

ವೀರ ಸಂಗೊಳ್ಳಿರಾಯಣ್ಣ ಅವರ ಜನ್ಮದಿನದ ಅಂಗವಾಗಿ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದ ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಸ್ವಾತಂತ್ರ್ಯ ಹೋರಾಟದ ಅಪ್ರತಿಮ ವೀರ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜನ್ಮದಿನದ ಅಂಗವಾಗಿ ಮೈಸೂರಿನ ಕುರುಬಾರಹಳ್ಳಿ ವೃತ್ತದಲ್ಲಿರುವ ಅವರ ಪುತ್ಥಳಿಗೆ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಪುಷ್ಪಾರ್ಚನೆ ನೆರವೇರಿಸಿ...

80ನೇ ಸ್ವಾತಂತ್ರ್ಯ ದಿನಾಚರಣೆ: ಮೈಸೂರಿನಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯರಿಂದ ಧ್ವಜಾರೋಹಣ.

ಮೈಸೂರು: ನಗರದ ಪಂಜಿನ ಕವಾಯತು ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮೈಸೂರು ಮಹಾನಗರ ಪಾಲಿಕೆ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಇಂದು ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ...

ಡಾ. ಯತೀಂದ್ರ ಸಿದ್ದರಾಮಯ್ಯರನ್ನು ಅಭಿನಂದಿಸಿದ ಕ್ರೆಡಾಯ್‌

ಬೆಂಗಳೂರು : ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು CREDAI (ಭಾರತದ ರಿಯಲ್ ಎಸ್ಟೇಟ್ ಡೆವಲಪರ್‌ಗಳ ರಾಷ್ಟ್ರೀಯ ಪ್ರತಿನಿಧಿ ಸಂಸ್ಥೆ)ಯ ಪ್ರತಿನಿಧಿಗಳು ಭೇಟಿಯಾಗಿ ಶುಭಾಶಯ ಕೋರಿದರು. ಭೇಟಿಯ ಸಂದರ್ಭದಲ್ಲಿ ರಾಜ್ಯದ ನಗರಾಭಿವೃದ್ಧಿ...

ಕನ್ನಡ ಪ್ಲಾನೆಟ್‌ಗೆ ಒಂದು ವರ್ಷದ ಸಂಭ್ರಮ..!!

ಸಶಕ್ತವಾದ  ಪರ್ಯಾಯ ಮಾಧ್ಯಮವೊಂದರ ಅವಶ್ಯಕತೆಯನ್ನು ಮನಗಂಡು ಹರ್ಷಕುಮಾರ್ ಕುಗ್ವೆ ಸರ್ ಮತ್ತು ದಿನೇಶ್ ಸರ್ ನಿರ್ಧಾರ ಮಾಡಿ ಕನ್ನಡ ಪ್ಲಾನೆಟ್ ಎಂಬ ಹೆಸರಿನೊಂದಿಗೆ ಹೊಸ ಜಾಲತಾಣವೊಂದನ್ನು ಒಂದು ವರುಷದ ಹಿಂದೆ ಪ್ರಾರಂಭಿಸಿಯೇ ಬಿಟ್ಟರು....

ಬಿಜೆಪಿಯಿಂದ ಸರ್ಕಾರ ಅಸ್ತಿರಗೊಳಿಸುವ ಪ್ರಯತ್ನ: ಡಾ.ಯತೀಂದ್ರ ಅಸಮಾಧಾನ

ಮೈಸೂರು: ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸೇಡಿನ ರಾಜಕಾರಣ ವಿಪರೀತವಾಗಿದೆ. ವಿಪಕ್ಷಗಳ ಮುಖಂಡರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಿ, ತನಿಖಾ ಸಂಸ್ಥೆಗಳನ್ನು ಛೂ ಬಿಟ್ಟು ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆದಿದೆ...

ರಾಜ್ಯಪಾಲರು ಒಂದು ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಪಡುತ್ತಿದ್ದಾರೆ : ಯತೀಂದ್ರ ಸಿದ್ದರಾಮಯ್ಯ

ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿಯನ್ನು ವಿರೋಧಿಸಿ ಮೈಸೂರು ನಗರದಲ್ಲಿ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಈ...

Latest news

- Advertisement -spot_img