- Advertisement -spot_img

TAG

Yatindra siddaramaiah

ಮೈಸೂರು ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದ್ದೇವೆ: ಸಿಎಂ ಸಿದ್ದರಾಮಯ್ಯ

ಹಾಸನ: ಕಾಂಗ್ರೆಸ್ ಸರ್ಕಾರ ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ಅಭಿವೃದ್ಧಿಗೆ ನಾಲ್ವಡಿ ಮಹಾರಾಜರಿಗಿಂತ ಹೆಚ್ಚು ಅನುದಾನ ಕೊಟ್ಟು ಅಭಿವೃದ್ಧಿ ಮಾಡಿದ್ದು ಸಿದ್ದರಾಮಯ್ಯ ಮಾತ್ರ ಎಂದು...

ಮುಡಾ ಪ್ರಕರಣದ ಗೆಲುವಿನ ನಂತರ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಶಕ್ತಿ ವೃದ್ಧಿ: ಯತೀಂದ್ರ

ಮೈಸೂರು: ಮೂಖ್ಯಮಂತ್ರಿ ಸಿದ್ದರಾಮಯ್ಯ ಅವರು 5 ವರ್ಷದ ಅವಧಿಯನ್ನು ಪೂರ್ಣಗೊಳಿಸವುದಿಲ್ಲ ಎಂದು ಯಾರು ಹೇಳಿದ್ದಾರೆ?  ನಮ್ಮ ಪಕ್ಷದ ಯಾರಾದರೂ ಅಂತಹ ಹೇಳಿಕೆ ನೀಡಿದ್ದಾರೆಯೇ? ಎಂದು ವಿಧಾನಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಇಂದು...

ಮುಡಾ ಪ್ರಕರಣಕ್ಕೂ ಜಾತಿಗಣತಿ ಜಾರಿಗೂ ಸಂಬಂಧವಿಲ್ಲ: ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುರ್ಚಿ ಉಳಿಸಿಕೊಳ್ಳಲು ಜಾತಿ ಜನಗಣತಿಯನ್ನು ಮುನ್ನೆಲೆಗೆ ತಂದಿಲ್ಲ ಎಂದು ವಿಧಾನಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಕುರ್ಚಿಗೆ ಆಪತ್ತು...

ಕುಂಭಮೇಳ ಪುಣ್ಯಸ್ನಾನ, ವೈಯಕ್ತಿಕ ನಂಬಿಕೆ;ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಕುಂಭಮೇಳದಲ್ಲಿ ಯಾರಿಗೆ ನಂಬಿಕೆ ಇರುತ್ತದೆಯೋ ಅವರು ಅಲ್ಲಿಗೆ ಹೋಗಿ ಪುಣ್ಯಸ್ನಾನ ಮಾಡುತ್ತಾರೆ, ನಂಬಿಕೆ ಇಲ್ಲದವರು ಹೋಗುವುದಿಲ್ಲ. ನಂಬಿಕೆ ಎನ್ನುವುದು ವೈಯಕ್ತಿಕ ವಿಷಯವಾಗಿದ್ದು, ಯಾರ ಮೇಲೂ ನಮ್ಮ ಅಭಿಪ್ರಾಯವನ್ನು ಹೇರಲಾಗುವುದಿಲ್ಲ ಎಂದು ವಿಧಾನ ಪರಿಷತ್...

ಉದ್ರೇಕಗೊಳಿಸದೆ ವಿವೇಕ ಮೂಡಿಸುತ್ತಿರುವ ಕನ್ನಡ ಪ್ಲಾನೆಟ್‌ ಸುದ್ದಿ ಮಾಧ್ಯಮಕ್ಕೆ ಬರಗೂರು ರಾಮಚಂದ್ರಪ್ಪ ಮೆಚ್ಚುಗೆ

ಬೆಂಗಳೂರು: ಮಾಧ್ಯಮಗಳು ಉದ್ರೇಕಗೊಳಿಸುವ ಕೆಲಸ ಮಾಡಬಾರದು. ವಿವೇಕಗೊಳಿಸುವ ಕೆಲಸ ಮಾಡಬೇಕು. ಆದರೆ ಮುಖ್ಯವಾಹಿನಿಯ ಮಾಧ್ಯಮಗಳು  ಉದ್ರೇಕಗೊಳಿಸುವ ಸುದ್ದಿ ಮಾಧ್ಯಮಗಳಾಗಿ ಪರಿವರ್ತನೆಯಾಗುತ್ತಿರುವ ಇಂದಿನ ಕಾಲಘಟ್ಟದಲ್ಲಿ ಕನ್ನಡ ಪ್ಲಾನೆಟ್‌ ವಿವೇಕಗೊಳಿಸುವ ಕೆಲಸ ಮಾಡುತ್ತಿದೆ ಎಂದು ಖ್ಯಾತ...

‌ ದೇಶಿಯ ಕುರಿ ತಳಿ ಸಂರಕ್ಷಣೆಗೆ ಯತೀಂದ್ರ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ದೇಶಿಯ ಕುರಿ ತಳಿ ಸಂರಕ್ಷಣೆ ಮಾಡಲು ರೈತರಿಗೆ ಉಚಿತವಾಗಿ ದೇಶಿ ತಳಿ ಕುರಿಗಳನ್ನು ಸರ್ಕಾರ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಸರ್ಕಾರವನ್ನು ಆಗ್ರಹಪಡಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ...

ಬರಪರಿಹಾರ ಕೇಳಿ ಪಡೆದು, ನಂತರ ಮೋದಿ ಕರೆಸಿ; ಬಿಜೆಪಿ ನಾಯಕರಿಗೆ ಯತೀಂದ್ರ ಸಿದ್ದರಾಮಯ್ಯ ಸವಾಲು

ವರುಣಾ: ಕರ್ನಾಟಕದ ಬಿಜೆಪಿ ನಾಯಕರು ಕನ್ನಡಿಗರಾಗಿದ್ದರೆ, ಕನ್ನಡಿಗರ ಪರವಾಗಿ ಅವರಿಗೆ ಕಾಳಜಿ ಇದ್ದರೆ, ಮೋದಿಯವರಿಂದ ಬರ ಪರಿಹಾರ ಕೇಳಿ ಪಡೆದು ನಂತರ ಅವರನ್ನು ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಕಾಲಿಡಲು ಹೇಳಿ ಎಂದು ಕಾಂಗ್ರೆಸ್...

Latest news

- Advertisement -spot_img