ಮೈಸೂರು, ಅ. 13 : ನನ್ನ ತಂದೆ ವಿರುದ್ದ ಸುಳ್ಳು ಅಪಪ್ರಚಾರ ಮಾಡುತ್ತಿದ್ದಾರೆ. ಹೀಗಾಗಿ ತಂದೆಯವರು ನ್ಯಾಯಾಲಯದಲ್ಲಿ ತಡೆಯಾಜ್ಷೆ ತೆಗೆದುಕೊಳ್ಳಲು ಮುಂದಾಗಿದ್ದು, ಅಪ್ರಚಾರ ಮಾಡಿದವರ ಮೇಲೆ ದೂರು ಕೊಡಲಾಗಿದೆ. ಅಪಪ್ರಚಾರ ಮಾಡ್ತಿದ್ದರೂ ಸುಮ್ಮನೆ...
ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ‘ಮಹಿಳಾ ದಸರಾ’ ಕಾರ್ಯಕ್ರಮವನ್ನು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಉದ್ಘಾಟಿಸಿದರು.
ನಗರದ ಜೆ.ಕೆ. ಮೈದಾನದಲ್ಲಿ ಮಹಿಳಾ ಮತ್ತು ಮಕ್ಕಳ...
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಸಜ್ಜಾಗುತ್ತಿದ್ದು, ಹಬ್ಬದ ಯಶಸ್ವಿ ಆಯೋಜನೆ ಹಾಗೂ ಪ್ರವಾಸಿಗರ ಸುಗಮ ಸಂಚಾರಕ್ಕೆ ಅಗತ್ಯವಿರುವ ಎಲ್ಲಾ ಮೂಲಸೌಕರ್ಯ ಕಾಮಗಾರಿಗಳ ಜಂಟಿ ಸ್ಥಳ ಪರಿಶೀಲನೆಯನ್ನು ನಗರಾಭಿವೃದ್ಧಿ ಹಾಗೂ...
ಮೈಸೂರು, ಅ. 05 : ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದಲ್ಲಿ 183.78 ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನಂಜನಗೂಡು ತಾಲೂಕಿನ ದಾಸನೂರು ಗ್ರಾಮದಲ್ಲಿ...
ಬೆಂಗಳೂರು : ಸಾಂಸ್ಕೃತಿಕ ನಗರ ಮೈಸೂರು ಈಗಾಗಲೇ ಕಲೆ, ಸಂಸ್ಕೃತಿ, ಪರಂಪರೆ ಹಾಗೂ ಪ್ರವಾಸೋದ್ಯಮದ ಪ್ರಮುಖ ತಾಣವಾಗಿದ್ದು, ಚಿತ್ರನಗರಿಯಂತಹ ಮಹತ್ವಾಕಾಂಕ್ಷೆಯ ಯೋಜನೆಯು ನಗರದ ಸಾಂಸ್ಕೃತಿಕ ಮತ್ತು ಆರ್ಥಿಕ ಬೆಳವಣಿಗೆಗೆ ಮತ್ತಷ್ಟು ವೇಗ ನೀಡುವ...
ಮೈಸೂರು : ನಗರದಲ್ಲಿ ನಿರ್ಮಾಣವಾಗುತ್ತಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನದ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವಂತೆ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಇಂದು...
ಮೈಸೂರು: ಮುಡಾದ 50:50 ಅನುಪಾತದ ನಿವೇಶನ ಹಂಚಿಕೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಕ್ರಮ ಕೈಗೊಂಡಿದೆ. ನಿಯಮ ಉಲ್ಲಂಘಿಸಿ ಹಂಚಿಕೆಯಾಗಿದ್ದ 1,100 ನಿವೇಶನಗಳ ಹಂಚಿಕೆಯನ್ನು ರದ್ದುಗೊಳಿಸಿ ಸಚಿವ ಯತೀಂದ್ರ ಸಿದ್ದರಾಮಯ್ಯ ಆದೇಶಿಸಿದ್ದಾರೆ...
ಮೈಸೂರು : ಸಚಿವ ಯತೀಂದ್ರ ಹೋಗಿ ತನ್ನ ತಾಯಿಗೆ ನಾವು ಯಾರು, ನಮ್ಮ ಸಂಸ್ಕೃತಿ ಯಾವುದು, ನಮ್ಮ ಧರ್ಮ ಯಾವುದು, ನಾವು ಯಾವುದನ್ನು ಆಚರಣೆ ಮಾಡುತ್ತೇವೆ ಎಂಬ ಪ್ರಶ್ನೆಯನ್ನು ಯತೀಂದ್ರ ಅವರ ತಾಯಿಯ ಬಳಿ ಕೇಳಲಿ ಎಂದು ಕೇಂದ್ರ ಸಚಿವೆ ಶೋಭಾ ಕರದ್ಲಾಂಜೆ ಕಟುವಾಗಿ ಟೀಕಿದ್ದಾರೆ.
ಚಾಮುಂಡಿಬೆಟ್ಟದಲ್ಲಿ ಶುಕ್ರವಾರ ಮಾತನಾಡುತ್ತಾ ಭಾರತ ಹಿಂದು ರಾಷ್ಟ್ರ ಆಗಬಾರದು ಎಂಬ ಸಚಿವ ಯತೀಂದ್ರ ಹೇಳಿಕೆಗೆ ಹೀಗೆ ತಿರುಗೇಟು ನೀಡಿದ ಸಚಿವೆ, ಯತೀಂದ್ರರನ್ನು ಹೆತ್ತು ಹೊತ್ತ ಸಿದ್ದರಾಮಯ್ಯನವರ ಪತ್ನಿ ಅವರೇ ಮಗನಿಗೆ ಸರಿಯಾದ ಉತ್ತರ ಕೊಡುತ್ತಾರೆ...
ಬೀದರ್ : ಈ ದೇಶವು ಹಿಂದೂ ರಾಷ್ಟ್ರವಾಗಬೇಕು ಎಂದು ಕೋಮುವಾದಿಗಳು ಹೇಳುತ್ತಾರೆ. ಆದರೆ, ಈ ದೇಶವು ಹಿಂದೂ ರಾಷ್ಟ್ರವಾದರೆ ಅದಕ್ಕಿಂತ ದೊಡ್ಡ ಅಪಾಯ ದೇಶಕ್ಕೆ ಬೇರೊಂದಿಲ್ಲ ಎಂದು ಡಾ. ಬಿ.ಆರ್. ಅಂಬೇಡ್ಕರ್ ಹೇಳಿದ್ದರು,"...
ಮೈಸೂರು : ಮೈಸೂರು ಜಿಲ್ಲೆಯ ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಬಿಳಿಗೆರೆ, ವರುಣ ಹಾಗೂ ತಿ. ನರಸೀಪುರ ಪುರಸಭೆ ವ್ಯಾಪ್ತಿಯಲ್ಲಿ ಇಂದು ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಕುರಿತು ಬೂತ್...