Wednesday, December 11, 2024
- Advertisement -spot_img

TAG

yediyurappa

ಮುಂದುವರೆದ ವಿಜಯೇಂದ್ರ, ಯತ್ನಾಳ ನಡುವಿನ ಭಿನ್ನಮತ; ಯಡಿಯೂರಪ್ಪ ಅವರಿಗೆ ಮನೆಯಲ್ಲಿರಲು ಸಲಹೆ

ಬೆಂಗಳೂರು: ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ನಡುವಿನ ಬಿರುಕು ವಾಕ್ಸಮರ ಮುಂದುವರೆದಿದೆ. ಇಂದು ಇದೇ ಮೊದಲ ಬಾರಿಗೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರ...

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ | ಯಡಿಯೂರಪ್ಪ ಕಾನೂನಿಗಿಂತ ದೊಡ್ಡವರೇ?

ಅಪ್ರಾಪ್ತ ಹುಡುಗಿಯ ಮೇಲೆ ಮುಖ್ಯಮಂತ್ರಿಯಾಗಿದ್ದ ಪ್ರಭಾವಿ ವ್ಯಕ್ತಿ ಲೈಂಗಿಕ ದೌರ್ಜನ್ಯ ಮಾಡಿದ ಆರೋಪಕ್ಕೆ ಒಳಗಾದಾಗ, ಅದಕ್ಕೆ ಪೂರಕವಾದ ಸಾಕ್ಷಿಗಳನ್ನೂ ಒದಗಿಸಿದಾಗ ಕೂಡಲೇ ಪೋಕ್ಸೋ ಪ್ರಕರಣ ದಾಖಲಿಸಿ ಬಂಧಿಸಿ ನ್ಯಾಯಾಂಗ ವಿಚಾರಣೆಗೆ ಒಳಪಡಿಸುವುದು ಕಾನೂನಾತ್ಮಕ...

ಯಡಿಯೂರಪ್ಪ ಸಾಹೇಬ್ರನ್ನು ಎದುರುಹಾಕಿಕೊಂಡವರು ಯಾರೂ ಉಳಿದಿಲ್ಲ, ಆಕೆ ಕೂಡ ಸತ್ತುಹೋದಳು: ಮರಿಸ್ವಾಮಿ ಸ್ಫೋಟಕ ಹೇಳಿಕೆ

ಸಕಲೇಶಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸಮರ್ಥಿಕೊಳ್ಳುವ ಭರದಲ್ಲಿ ಅವರ ಆಪ್ತ, ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಜಿ.ಮರಿಸ್ವಾಮಿ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಪಟ್ಟಣದಲ್ಲಿ ಇಂದು ಮಲೆನಾಡು ವೀರಶೈವ ಸಂಘ ಮತ್ತು...

ಶಿವಮೊಗ್ಗ: ರಾಘವೇಂದ್ರಗೆ ಬೆಂಬಲಿಸಿದಂತೆ ಈಶ್ವರಪ್ಪ ಹೆಸರಲ್ಲಿ ಓಡಾಡಿದ ನಕಲಿ ಸುದ್ದಿ

ಶಿವಮೊಗ್ಗ: ಭಾರತೀಯ ಜನತಾ ಪಕ್ಷಕ್ಕೆ ಸೆಡ್ಡು ಹೊಡೆದು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಿಜೆಪಿ ಉಚ್ಛಾಟಿತ ನಾಯಕ ಕೆ.ಎಸ್.ಈಶ್ವರಪ್ಪ ಹೆಸರಲ್ಲಿ ವೃತ್ತಪತ್ರಿಕೆಯಲ್ಲಿ ಪ್ರಕಟವಾದಂತೆ ತೋರುವ ನಕಲಿ ಸುದ್ದಿಯ ಪೋಸ್ಟರ್ ಒಂದು ಚುನಾವಣೆಯ ಮುನ್ನಾ ದಿನವಾದ...

ಶಿವಮೊಗ್ಗದಲ್ಲಿ ಹೈವೋಲ್ಟೇಜ್‌ ಮತ ಸಮರ

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮೂವರು ಕಾಂಗ್ರೆಸ್ ಶಾಸಕರೂ ಇರುವುದರಿಂದ, ಸಿದ್ದರಾಮಯ್ಯನವರ ಬೆಂಬಲವೂ ಇರುವುದರಿಂದ, 3.5 ಲಕ್ಷದಷ್ಟಿರುವ ಮುಸ್ಲಿಂ, ಕ್ರಿಶ್ಚಿಯನ್ ಅಲ್ಪಸಂಖ್ಯಾತ ಸಮುದಾಯಗಳ ಸಂಪೂರ್ಣ ಸಹಕಾರವೂ ಸಿಕ್ಕುವುದರಿಂದ ಗೀತಾ ಶಿವರಾಜಕುಮಾರರವರು ಗೆಲ್ಲಬಹುದಾದ ಸಾಧ್ಯತೆಗಳನ್ನು ನಿರ್ಲಕ್ಷಿಸುವಂತಿಲ್ಲ...

ಯಡಿಯೂರಪ್ಪರನ್ನು ಕಿತ್ತು ಹಾಕಿದ್ದೆ ಪ್ರಹ್ಲಾದ್‌ ಜೋಷಿ : ವಿನಯ್ ಕುಲಕರ್ಣಿ ಆಕ್ರೋಶ

ಧಾರವಾಡ: ಪ್ರಹ್ಲಾದ ಜೋಶಿಯವರು ಲಿಂಗಾಯತ ಸಮಾಜವನ್ನ ತುಳಿಯುವ ಕಾರ್ಯ ಮಾಡಿದ್ದಾರೆ. ಯಡಿಯೂರಪ್ಪರನ್ನ ಕಿತ್ತು ಹಾಕಿದ್ದೆ ಜೋಶಿಯವರು ಎಂದು ಮಾಜಿ ಸಚಿವ, ಶಾಸಕ ವಿನಯ್‌ ಕುಲಕರ್ಣಿ ವಾಗ್ದಾಳಿ ನಡೆಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಶಿಗ್ಗಾವಿ ಸೇರಿದಂತೆ...

ಜಗದೀಶ್ ಶೆಟ್ಟರ್ ಎಂಬ ಪುಣ್ಯಕೋಟಿ ಸೇರಬೇಕಾದ ಕಡೆಯೇ ಸೇರಿದೆ…

ಜಗದೀಶ್ ಶೆಟ್ಟರ್ ಅವರು ಮಾತ್ರ ಹಿಂದಿನಷ್ಟು ಅಧಿಕಾರಯುತವಾಗಿ ಪಕ್ಷದಲ್ಲಿ ತಮ್ಮ ಸ್ಥಾನ ಪಡೆಯಲಾರರು. ಏನೇ ಆದರೂ ಅವರು ಪಕ್ಷಕ್ಕೆ ದ್ರೋಹ ಮಾಡಿ ಹೊರಹೋಗಿ ಬಂದವರಲ್ಲವೇ? ಆ ಅಳುಕು ಜಗದೀಶ್ ಶೆಟ್ಟರ್ ಅವರಿಗೂ ಇರುತ್ತದೆ....

ಒಬ್ಬ ಕ್ರಿಮಿನಲ್ ಆರೋಪಿಯನ್ನು ಸಮರ್ಥಿಸುವಂತಹ ದುಸ್ಥಿತಿ ಬಿಜೆಪಿ ಪಕ್ಷಕ್ಕೆ ಬರಬಾರದಿತ್ತು: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಇದ್ದಾಗಲೇ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಿ ಜೈಲಿಗಟ್ಟಿದ್ದರು. ಯಡಿಯೂರಪ್ಪನವರಿಗಿಂತ ದೊಡ್ಡ ಹಿಂದೂ? ರಾಮ ಭಕ್ತ ಯಾರಿದ್ದಾರೆ? ಹಾಗಿದ್ದರೆ ಆಗಿನ ಸರ್ಕಾರ ಹಿಂದೂ ವಿರೋಧಿಯೇ? ಎಂದು...

Latest news

- Advertisement -spot_img