ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನ ಹೆಬ್ಬಾಳ ಜಂಕ್ಷನ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೆ.ಆರ್.ಪುರಂ ಕಡೆಯಿಂದ ಮೇಖ್ರಿ ವೃತ್ತ ಸಂಪರ್ಕಿಸುವ ನೂತನ ಮೇಲ್ಸೇತುವೆಯನ್ನು ಲೋಕಾರ್ಪಣೆಗೊಳಿಸಿದರು.
ಹೆಬ್ಬಾಳ ಮಾರ್ಗವಾಗಿ ಸಂಚರಿಸುವವರಿಗೆ ಈ ಮೇಲ್ಸೇತುವೆ ವಾಹ ದಟ್ಟಣೆಯನ್ನು...