ಸಂಡೂರು ಕಾಂಗ್ರೆಸ್ ಅಭ್ಯರ್ಥಿ ಈ. ಅನ್ನಪೂರ್ಣ ತುಕಾರಾಂ ಅವರು ಭರ್ಜರಿ ರೋಡ್ ಶೋ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ವಸತಿ ಸಚಿವ ಜಮೀರ್ ಅಹಮದ್ ಖಾನ್, ಕಾರ್ಮಿಕ ಸಚಿವ ಸಂತೋಷ್...
ಬೆಂಗಳೂರು :ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿ.ಟಿ. ದೇವೇಗೌಡರು ಸತ್ಯ ಹೇಳಿದ್ದಾರೆ. ಇದನ್ನೇ ನಾವು ಮೊದಲಿನಿಂದ ಹೇಳಿಕೊಂಡು ಬಂದಿದ್ದೇವೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಸುದ್ದಿಗಾರರ ಜತೆ...
ಬೆಂಗಳೂರು : ರಾಜಧಾನಿ ಬೆಂಗಳೂರು ಹೊರವಲಯದ ಐದು ಕಡೆ ಗೃಹಮಂಡಳಿ ವತಿಯಿಂದ ಟೌನ್ ಶಿಪ್ ನಿರ್ಮಾಣ ಸಂಬಂಧ ರೈತರನ್ನು ವಿಶ್ವಾಸ ಕ್ಕೆ ತೆಗೆದುಕೊಂಡು ಮುಂದುವರಿಯಲು ತೀರ್ಮಾನಿಸಲಾಗಿದೆ.ಗೃಹಮಂಡಳಿ ಕಚೇರಿಯಲ್ಲಿ ಶಾಸಕರ ಜತೆ ಈ ಸಂಬಂಧ...
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಲ್ಪಸಂಖ್ಯಾತರ ಸಮುದಾಯದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್...
ಬೆಂಗಳೂರು : ವಖ್ಫ್ ಆಸ್ತಿ ದೇವರ ಆಸ್ತಿ. ಇದರ ಸಂರಕ್ಷಣೆ ಎಲ್ಲರ ಕರ್ತವ್ಯ ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ವಿಕಾಸಸೌಧ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾ ವಖ್ಫ್...
ಹುಬ್ಬಳ್ಳಿ -ಧಾರವಾಡ ವ್ಯಾಪ್ತಿಯ ವಖ್ಫ್ ಆಸ್ತಿಗಳಿಗೆ ಒಂದು ತಿಂಗಳಲ್ಲಿ ಖಾತೆ ಮಾಡಿಕೊಡಲು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ಗಡುವು ನೀಡಿದ್ದಾರೆ.
ಧಾರವಾಡ ಜಿಲ್ಲಾಧಿಕಾರಿ ಗಳ ಸಭಾಂಗಣ ದಲ್ಲಿ ಅಧಿಕಾರಿ...
ಬೆಂಗಳೂರು :ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಬಡವರಿಗೆ ಮನೆ ಹಂಚಿಕೆ ಯೋಜನೆ ಗಳ ಅನುಷ್ಠಾನ ಸಂಬಂಧ ಸಚಿವ ಜಮೀರ್ ಅಹಮದ್ ಖಾನ್ ಹಣಕಾಸು ಇಲಾಖೆ ಅಧಿಕಾರಿಗಳ...
ಮಾನ್ಯ ರಾಜ್ಯಪಾಲರು ಖಾಸಗಿ ದೂರಿನ ಆಧಾರದ ಮೇಲೆ ಮುಖ್ಯಮಂತ್ರಿಗಳ ವಿರುದ್ಧದ ತನಿಖೆಗೆ ಅನುಮತಿ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್ ಪಕ್ಷ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ಮೂಡಾ ಪ್ರಕರಣದಲ್ಲಿ ಮುಖ್ಯಮಂತ್ರಿಗಳ ಪಾತ್ರವಿಲ್ಲದಿದ್ದರೂ ರಾಜಭವನವನ್ನು ಬಿಜೆಪಿ ಕಚೇರಿಯನ್ನಾಗಿ...
ಬೆಂಗಳೂರು :ಕರ್ನಾಟಕ ಗೃಹ ಮಂಡಳಿ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅಸಮಾಧಾನ ವ್ಯಕ್ತಪಡಿಸಿ, ನಿರೀಕ್ಷಿತ ಮಟ್ಟದಲ್ಲಿ ಸಾಧನೆಯಾಗದ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ಗೃಹಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ ಅವರ ಜತೆಗೂಡಿಮಂಡಳಿಯ...
ಬೆಂಗಳೂರು : ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ ಐಎ ಎಸ್ /ಕೆಐಎಸ್ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳಲ್ಲಿ 16 ಮಂದಿ ಸರ್ಕಾರಿ ಹುದ್ದೆ ಪಡೆದಿದ್ದಾರೆ.
ಹಜ್ ಭವನದಲ್ಲಿ ಆರಂಭಿಸಿರುವ ತರಬೇತಿ ಕೇಂದ್ರದಲ್ಲಿ ರಾಜ್ಯದ ಎಲ್ಲೆಡೆಯಿಂದ ಆಯ್ಕೆಯಾಗಿ ತರಬೇತಿ...