ತಮಿಳುನಾಡಿನಲ್ಲಿ ದಳಪತಿ ವಿಜಯ್‌ ಕಮಾಲ್, ತಲೆಕೆಳಗಾದ ಡಿಎಂಕೆ ಲೆಕ್ಕಾಚಾರ

ಚೆನ್ನೈ : ತಮಿಳುನಾಡಿನಲ್ಲಿ ಆರಂಭದಲ್ಲಿ 1 ಸ್ಥಾನದಿಂದ ಮುನ್ನಡೆ ಸಾಧಿಸುತ್ತಾ ಬಂದ ನಟ ವಿಜಯ್‌ ಟಿವಿಕೆ ಪಕ್ಷ 100 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ತಮಿಳುನಾಡಿನಲ್ಲಿ ಹೊಸ ಅಧ್ಯಾಯ ಸೃಷ್ಟಿ ಮಾಡಿದೆ.

ನಟ ವಿಜಯ್ ಅವರ ಹೊಸ ಪಕ್ಷ ತಮಿಳಗ ವೆಟ್ರಿ ಕಳಗಂ (ಟಿವಿಕೆ)   ಮುನ್ನಡೆಯಲ್ಲಿದೆ.

ತಮಿಳುನಾಡಿನಲ್ಲಿ 234 ಸ್ಥಾನಗಳಿಗೆ ಮತ ಚಲಾಯಿಸಲಾಗಿದ್ದು, ಟಿವಿಕೆ, ಕಾಂಗ್ರೆಸ್ ಮತ್ತು ಡಿಎಂಡಿಕೆ ಜೊತೆ ಮೈತ್ರಿ ಮಾಡಿಕೊಂಡಿರುವ ಆಡಳಿತಾರೂಢ ಡಿಎಂಕೆ ಮತ್ತು ಬಿಜೆಪಿ ಮತ್ತು ಪಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿರುವ ಎಐಎಡಿಎಂಕೆ ನಡುವೆ ತ್ರಿಕೋನ ಹೋರಾಟ ನಡೆಯುತ್ತಿದೆ.

More articles

Latest article

Most read