Saturday, September 14, 2024

ತೇಜಸ್ವಿ ಯಾದವ್‌ ಬೆಂಗಾವಲು ವಾಹನ ಡಿಕ್ಕಿ ಹೊಡೆದು ವ್ಯಕ್ತಿ ಸಾವು

Most read

ಪಟ್ನಾ: ಬಿಹಾರದ ಪುರ್ನಿಯಾ ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್‌ ಅವರ ಬೆಂಗಾವಲಿನ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಆರ್ ಜೆಡಿ ನಾಯಕ ತೇಜಸ್ವಿ ಯಾದವ್‌ ಸದ್ಯ ಬಿಹಾರದ ಜನ ವಿ‍ಶ್ವಾಸ ಯಾತ್ರೆಯಲ್ಲಿ ತೊಡಗಿದ್ದಾರೆ. ಘಟನೆ ನಡೆದ ವೇಳೆ ಸ್ಥಳಿಯ ವ್ಯಕ್ತಯೊಬ್ಬರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪಿಟಿಐ ತನ್ನ ʼಎಕ್ಸ್‌ʼ ಖಾತೆಯಲ್ಲಿ ಹಂಚಿಕೊಂಡಿದೆ.  

More articles

Latest article