ರಾಜ್ಯದಲ್ಲಿ ಇಂದು 298 ಹೊಸ ಕೋವಿಡ್ ಕೇಸ್ ಪತ್ತೆ, ನಾಲ್ವರ ಸಾವು!

ರಾಜ್ಯದಲ್ಲಿ ಇಂದು 298 ಹೊಸ ಕೋವಿಡ್ ಕೇಸ್ ಪತ್ತೆಯಾಗಿದೆ. ಬೆಂಗಳೂರಿನಲ್ಲೆ ಇವತ್ತು ಒಂದೇ ದಿನ 172 ಕೋವಿಡ್ ಕೇಸ್ ಪತ್ತೆಯಾಗಿದೆ. ರಾಜ್ಯದಲ್ಲಿ ಇಂದು ಕೊರೊನಾಗೆ ನಾಲ್ವರು ಬಲಿ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ ಇಬ್ಬರು ಬಲಿಯಾದರೆ. ಧಾರವಾಡ, ಮೈಸೂರು ಜಿಲ್ಲೆಯಲ್ಲಿ ತಲಾ ಒಬ್ಬರು ಸಾವನಪ್ಪಿದ್ದಾರೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 3.82ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ 24 ಗಂಟೆಯಲ್ಲಿ 7,791 ಜನರಿಗೆ ಕೋವಿಡ್ ಟೆಸ್ಟ್ ಮಾಡಿದ್ದು. ರಾಜ್ಯದಲ್ಲಿ 1,240 ಕೊರೊನಾ ಸೋಂಕು ಸಕ್ರಿಯ ಪ್ರಕರಣಗಳಿವೆ. 229 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಿದೆ.

More articles

Latest article

Most read