Thursday, December 12, 2024

ಐವರು ಮಹನೀಯರಿಗೆ ವಾಲ್ಮೀಕಿ ಪ್ರಶಸ್ತಿ ವಿತರಿಸಿದ ಸಿಎಂ

Most read

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಶ್ರೀ ವಾಲ್ಮೀಕಿ ಜಯಂತಿ ಪ್ರಯುಕ್ತ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ, ಐವರು ಮಹನೀಯರಿಗೆ ವಾಲ್ಮೀಕಿ ಪ್ರಶಸ್ತಿ ವಿತರಿಸಿ ಮಾತನಾಡಿದರು.

ರಾಜನಹಳ್ಳಿ ವಾಲ್ಮೀಕಿ ಸಮುದಾಯದ ಮಠದ ಜಗದ್ಗುರು ಪ್ರಸನ್ನಾ ನಂದಪುರಿ ಶ್ರೀಗಳ ದಿವ್ಯ ಸಾನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಎನ್.ರಾಜಣ್ಣ, ಹೆಚ್.ಕೆ.ಪಾಟೀಲ್, ಮಾಜಿ ಸಂಸದರಾದ ವಿ.ಎಸ್.ಉಗ್ರಪ್ಪ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಸವನಗೌಡ ದದ್ದಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, KKRDB ಅಧ್ಯಕ್ಷರಾದ ಅಜಯ್ ಸಿಂಗ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರುಗಳು ಸೇರಿ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.‌

More articles

Latest article