ಭಾರತೀಯ ಚಿತ್ರರಂಗದ ಹಿರಿಯ ನಟ ಮತ್ತು ಚಲನಚಿತ್ರ ನಿರ್ಮಾಪಕ ನಾನಾ ಪಾಟೇಕರ್ ಅವರು ಗೋವಾದಲ್ಲಿರುವ ತಮ್ಮ ನಿವಾಸದಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ ಅವರಿಗೆ 75 ವರ್ಷ ವಯಸ್ಸಾಗಿತ್ತು.
ಆಸ್ಪತ್ರೆಯ ಮೂಲಗಳ ತೀವ್ರ ಅಸ್ವಸ್ಥಗೊಂಡ ನಾನಾ ಪಾಟೇಕರ್ ಅವರನ್ನು ಆಸ್ಪತ್ರೆಗೆ ಕರೆತಂದ ನಂತರ ವೈದ್ಯರು ಸುಮಾರು 45 ನಿಮಿಷಗಳ ಕಾಲ ಅವರನ್ನು ಬದುಕಿಸಲು ಪ್ರಯತ್ನಿಸಿದರು, ಆದರೆ ಅವರಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ ಬೆಳಿಗ್ಗೆ 5:20ಕ್ಕೆ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.

