ಮಹಾರಾಷ್ಟ್ರದಲ್ಲಿ 180 ಅಪ್ರಾಪ್ತೆಯರ ವಿಡಿಯೋ ವೈರಲ್‌, ಆರೋಪಿ ಮನೆ ಮೇಲೆ ಬುಲ್ಡೋಜರ್‌ ದಾಳಿ

ಅಮರಾವತಿ: ಮಹಾರಾಷ್ಟ್ರದ 19 ವರ್ಷದ ಅಯಾನ್ ಅಹ್ಮದ್ ತನ್ವೀರ್ ಎಂಬ ಯುವಕ  180 ಅಪ್ರಾಪ್ತ  ಹೆಣ್ಣು ಮಕ್ಕಳ ವಿಡಿಯೋ ಮಾಡಿರುವ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿದೆ.
ಆರೋಪಿ ಬಳಿ 350 ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. 

ಅಯಾನ್ ಅಹ್ಮದ್ ತನ್ವೀರ್ ಮೂಲತಃ ಅಮರಾವತಿಯ ಪರತ್ವಾಡ ನಿವಾಸಿ.  ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ, ಸ್ಥಳೀಯ ಹಿಂದೂ ಸಂಘಟನೆಗಳು ಹಾಗೂ ಆಕ್ರೋಶಗೊಂಡ ಸಾರ್ವಜನಿಕರು 

ಆರೋಪಿಯ ಮನೆಯನ್ನು ಬುಲ್ಡೋಜರ್ ಬಳಸಿ ನೆಲಸಮ ಮಾಡಿದ್ದಾರೆ.
ಪೊಲೀಸರು ಅಯಾನ್ ಅಹ್ಮದ್ ತನ್ವೀರ್‌ನನ್ನು ಈಗಾಗಲೇ ಬಂಧಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. 

More articles

Latest article

Most read