ಫೆಬ್ರವರಿ 12 ರಿಂದ ವಿಧಾನಮಂಡಲ ಜಂಟಿ ಅಧಿವೇಶನ ಆರಂಭ

ಫೆಬ್ರವರಿ 12 ರಿಂದ ವಿಧಾನಮಂಡಲ ಅಧಿವೇಶನ ಅಧಿವೇಶನ ಆರಂಭಗೊಳ್ಳಲಿದೆ. ಫೆಬ್ರವರಿ 12ಕ್ಕೆ ರಾಜ್ಯಪಾಲ ಟಿ.ಸಿ. ಗೆಹ್ಲೋಟ್ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಗಳು ನಡೆಯಲಿದೆ.

ಈ ಕುರಿತು ಮಾಹಿತಿ ಹೊರಬಿದಿದ್ದು, ಫೆಬ್ರವರಿ 12ರಿಂದ ಜಂಟಿ ಅಧಿವೇಶನ ಆರಂಭವಾಗಲಿದ್ದು ಫೆ.23ರವರೆಗೆ ನಡೆಲಿದೆ. ಫೆಬ್ರವರಿ 12ಕ್ಕೆ ರಾಜ್ಯಪಾಲ ಟಿ.ಸಿ. ಗೆಹ್ಲೋಟ್ ಭಾಷಣ ನಂತರ ಚರ್ಚೆಗೆ ಅವಕಾಶ ಕಲ್ಪಿಸಿ ಫೆಬ್ರವರಿ 16ರಂದು ಕರ್ನಾಟಕ ರಾಜ್ಯ ಬಜೆಟ್ ಮಂಡನೆ ಮಾಡಲು ನರಾಜ್ಯ ಸರ್ಆರ ನಿರ್ಧರಿಸಿದೆ.

ಲೋಕಸಭೆ ಚುನಾವಣೆ ಇರುವುದರಿಂದ ಈ ಬಜೆಟ್ ಮೇಲೆ ರಾಜ್ಯ ಸರ್ಕಾರ ಹೆಚ್ಚಿನ ಗಮನ ಹರಿಸಿದ್ದು ಜನರಿಗೆ ಏನೆಲ್ಲ ಗಿಫ್ಟ್ ನಿಡುತ್ತದೆ ನೋಡಬೇಕು. ಈ ಅಧಿವೇಶನ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಲವು ವಿಚಾರಗಳ ಮೇಲಿನ ರಾಜಕೀಯ ಚರ್ಚೆಗೆ ಸದನ ವೇದಿಕೆ ಆಗಲಿದೆ.

More articles

Latest article

Most read