ವಿನೇಶ್ ಫೋಗಟ್ ಒಲಿಂಪಿಕ್ಸ್ ಫೈನಲ್ ನಿಂದ ಅನರ್ಹ

ಭಾರತಕ್ಕೆ ಮಹಿಳೆಯರ 50Kg ಕುಸ್ತಿ ವಿಭಾಗದಲ್ಲಿ ಚಿನ್ನದ ಪದಕಕ್ಕೆ ಕಾತುರದಿಂದ ಕಾಯುತ್ತಿದ್ದ ಭಾರತೀಯರ ಆಸೆ ನುಚ್ಚುನೂರಾಗಿದೆ. ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಫೈನಲ್ ಪ್ರವೇಶಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್ ಅಧಿಕ ತೂಕದ ಕಾರಣಕ್ಕಾಗಿ ಅನರ್ಹಗೊಂಡಿದ್ದಾರೆ.

ನಿನ್ನೆ ರಾತ್ರೆ ಅತ್ಯತ್ತಮ ಕುಸ್ತಿ ಮಾಡಿ ಫೈನಲ್ ಪ್ರವೇಶ ಮಾಡಿದ್ದ ವಿನೇಶ್ ಅವರು ಇಂದು ಬೆಳಗ್ಗೆ 50 ಕೆಜಿಗಿಂತ 100 ಗ್ರಾಂಗಳಷ್ಟು ಅಧಿಕ ತೂಕ ಹೊಂದಿದ್ದರು. ಹಾಗಾಗಿ ಅವರನ್ನು ಒಲಂಪಿಕ್ಸ್ ಫೈನಲ್ ನಿಂದ ಅನರ್ಹ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಅವರ ಖಾಸಗಿತನವನ್ನು ಗೌರವಿಸಿ ಅವರ ಜೊತೆ ನಿಲ್ಲುತ್ತದೆ ಎಂದು ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ ತಿಳಿಸಿದೆ.

More articles

Latest article

Most read