ಉಡುಪಿಯಲ್ಲಿ50 ಲಕ್ಷ ರೂ. ಮೌಲ್ಯದ ವಿಸ್ಕಿ ಪತ್ತೆ

ಉಡುಪಿ: ಉಡುಪಿಯಲ್ಲಿ ಭಾರಿ ಪ್ರಮಾಣದ ವಿಸ್ಕಿ ಪತ್ತೆಯಾಗಿದೆ. ಜಿಲ್ಲಾ ಅಬಕಾರಿ ಇಲಾಖೆ ಕೈಗೊಂಡ ಕಾರ್ಯಾಚರಣೆಯಲ್ಲಿ ಸುಮಾರು 50 ಲಕ್ಷ ರೂ. ಮೌಲ್ಯದ ವಿಸ್ಕಿ ಪತ್ತೆಯಾಗಿದೆ. ಇಲ್ಲಿನ ಅವಿನಾಶ್ ಶೆಟ್ಟಿ ಎಂಬುವರ ನಿವಾಸದಲ್ಲಿ 50 ಲಕ್ಷ ರೂ. ಮೌಲ್ಯದ ವಿಸ್ಕಿ ಪತ್ತೆಯಾಗಿದೆ. ಇಷ್ಟೊಂದು ಪ್ರಮಾಣದ ವಿಸ್ಕಿ ಎಲ್ಲಿಂದ ಬಂದಿದೆ, ಇವರ ಮನೆಯಲ್ಲಿ ಏಕೆ ಸಂಗ್ರಹಿಸಿ ಇಡಲಾಗಿತ್ತು ಎಂದು ಅಬಕಾರಿ ಇಲಾಖೆ ಆಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

More articles

Latest article

Most read