ಮೈಕ್ರೋ ಫೈನಾನ್ಸ್ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜನರಿಗೆ ಖಾಸಗಿ ಹಣಕಾಸು ಸಂಸ್ಥೆಗಳ ಕಿರುಕುಳ ಹೆಚ್ಚುತ್ತಿದ್ದು, ಜನರು ಅಂತಹವರ ವಿರುದ್ಧ ದೂರು ನೀಡಿದ್ದಲ್ಲಿ ತಕ್ಷಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಾ ಈ ವಿಷಯ ತಿಳಿಸಿದರು.

ಜನರಿಗೆ ಖಾಸಗಿ ಹಣಕಾಸು ಸಂಸ್ಥೆಗಳ ಕಿರುಕುಳ ಹೆಚ್ಚುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮೈಕ್ರೋಫೈನಾನ್ಸ್ ಸಂಸ್ಥೆ ಅಥವಾ ಲೇವಾದೇವಿಗಾರರ ನೀಡು ತೊಂದರೆಗಳ ವಿರುದ್ಧ ದೂರು ನೀಡಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿವನ್ನು ತೆರೆಯಲಾಗಿದೆ ಎಂದು ತಿಳಿಸಿದರು.

More articles

Latest article

Most read