Thursday, December 12, 2024

ಡಿಸೆಂಬರ್ ಎರಡು ಅಥವಾ ಮೂರನೇ ವಾರದಲ್ಲಿ ಚಳಿಗಾಲದ ಅಧಿವೇಶನ

Most read

ರಾಜ್ಯ ವಿಧಾನಮಂಡಲದ ಉಭಯ ಸದನಗಳ ಅಧಿವೇಶನವನ್ನು ಬೆಳಗಾವಿಯಲ್ಲಿ ಡಿಸೆಂಬರ್‌ ಎರಡು ಇಲ್ಲವೇ ಮೂರನೇ ವಾರದಲ್ಲಿ ನಡೆಸಲಾಗುವುದು ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಚಳಿಗಾಲದ ಅಧಿವೇಶನದ ದಿನಾಂಕ ನಿರ್ಧಾರ ಮಾಡುವುದನ್ನು ಮುಖ್ಯಮಂತ್ರಿ ವಿವೇಚನೆಗೆ ಬಿಡಲಾಗುವುದು ಎಂದರು.

More articles

Latest article