Tuesday, December 10, 2024

ಸಿಎಂಗೆ ಧನ್ಯವಾದ ಅರ್ಪಿಸಿದ ಯೋಗೇಶ್ವರ್

Most read

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ನೂತನವಾಗಿ ಆಯ್ಕೆಯಾಗಿರುವ ಶಾಸಕ ಸಿ.ಪಿ.ಯೋಗೀಶ್ವರ್ ಅವರು ಬೆಂಗಳೂರಿನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಧನ್ಯವಾದ ಅರ್ಪಿಸಿದರು. ಮುಖ್ಯಮಂತ್ರಿಗಳು ಕ್ಷೇತ್ರದ ಅಭಿವೃದ್ಧಿಯಲ್ಲಿತೊಡಗಿಸಿಕೊಳ್ಳುವಂತೆ ಯೋಗೇಶ್ವರ್ ಅವರಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಇಬ್ಬರೂ ಕೆಲವು ವಿಷಯಗಳನ್ನು ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

More articles

Latest article