ವರಿಷ್ಠರ ತೀರ್ಮಾನದಂತೆ ನಡೆಯುತ್ತೇವೆ :  ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಪದೇ ಪದೇ ನಾಯಕತ್ವ ವಿಷಯವನ್ನು ಕೇಳಬಾರದು. ನಾಯಕತ್ವ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸಿದರೆ ಅದರಂತೆ ನಾನು ಮತ್ತು ಉಪಮುಖ್ಯಮಂತ್ರಿಗಳಿಬ್ಬರೂ  ನಡೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಮಾಧ್ಯಮದವರಿಗೆ ತಿಳಿಸಿದ್ದಾರೆ. 

ಬಜೆಟ್‌ ಮಂಡನೆ ದಿನಾಂಕ  ಶೀಘ್ರ ನಿಗದಿ : ಆಯವ್ಯಯ ಮಂಡನೆ ಸಂಬಂಧ ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯ ದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

More articles

Latest article

Most read